ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ


Team Udayavani, Feb 15, 2022, 11:10 AM IST

6water

ಸೇಡಂ: ನನ್ನ ಬಹುದಿನಗಳ ಕನಸು ಏತ ನೀರಾವರಿ ಯೋಜನೆಗೆ ಈಗಾಗಲೇ 148 ಕೋಟಿ ರೂ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.

ತಾಲೂಕಿನ ಕೋಲಕುಂದಾ ಗ್ರಾಮದಲ್ಲಿ ದುಗನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 351 ರೈತರಿಗೆ 1.83 ಕೋಟಿ ಮೊತ್ತದ ಬಡ್ಡಿ ರಹಿತ ಸಾಲದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ರೈತರ ಮೊಗದಲ್ಲಿ ಮಂದಹಾಸ ಮೂಡಿಸುವ ನಿಟ್ಟಿನಲ್ಲಿ ಸಾಲದ ಹೊಳೆಯನ್ನೇ ಈ ಭಾಗದಲ್ಲಿ ಹರಿಸಲಾಗಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಮ್ಮ ಭಾಗಕ್ಕೆ ಹೆಚ್ಚಿನ ಸಾಲ ನೀಡಲಾಗುತ್ತಿದೆ. ಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದರಂತೆಯೇ ರೈತರೂ ಸಹ ಬೆಳೆಯಬೇಕು ಎಂದರು.

ತೆಲ್ಕೂರ ಪಾಟೀಲ್‌ ಫೌಂಡೇಶನ್‌ ಅಧ್ಯಕ್ಷೆ ಸಂತೋಷಿರಾಣಿ ಪಾಟೀಲ್‌ ತೆಲ್ಕೂರ ಮಾತನಾಡಿ, ಡಿಸಿಸಿ ಬ್ಯಾಂಕ್‌ ಚುಕ್ಕಾಣಿ ಹಿಡಿದಾಗಿನಿಂದಲೂ ರಾಜಕುಮಾರ ಪಾಟೀಲ ತೇಲ್ಕೂರ ದುಡಿಯುತ್ತಿದ್ದಾರೆ. ರೈತರನ್ನು ಸಬಲರನ್ನಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ತರುತ್ತಿದ್ದಾರೆ. ಬಡ ರೈತರ ಪಾಲಿಗೆ ಬಡ್ಡಿ ರಹಿತ ಸಾಲ ನೀಡಿ, ನೆರವಾಗಿದ್ದಾರೆ. ಅಂತವರ ಬೆನ್ನಿಗೆ ನಿಂತು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.

ಪಿಕೆಪಿಎಸ್‌ ಅಧ್ಯಕ್ಷ ನಾಗೇಂದ್ರಪ್ಪ ಸಾಹುಕಾರ ದುಗನೂರ, ವಿಠ್ಠಲರೆಡ್ಡಿ ಪಾಟೀಲ್‌ ಕೋಲಕುಂದಾ, ಶರಣಯ್ಯ ಕಲಾಲ, ಬಿ.ಜಿ.ಕಲ್ಲೂರ, ಸಿದ್ರಾಮರೆಡ್ಡಿ ಮಮ್ಮಾಜಿ, ನಾಗಭೂಷಣರೆಡ್ಡಿ ಹೂಡಾ, ಶರಣರೆಡ್ಡಿ ಜಿಲ್ಲೇಡಪಲ್ಲಿ, ಮಹಿಪಾಲರೆಡ್ಡಿ ಪಾಟೀಲ್‌, ಅನಿಲ ಐನಾಪೂರ, ಮುಕುಂದ ದೇಶಪಾಂಡೆ, ಓಂಪ್ರಕಾಶ ಪಾಟೀಲ್‌, ಜಗದೇವಪ್ಪ ಸಾಹುಕಾರ, ವೀರೇಶ್‌ ಹೂಗಾರ, ಶಿವಾನಂದ ಸ್ವಾಮಿ ಇತರರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.