ಪ್ರಾಂತ್ಯ ಬದಲಾದರೂ ಭಾಷೆ ಮರೆಯದಿರಿ

ಮುಂದಿನ ದಿನಗಳಲ್ಲಿ ಬೇರೆ ಭಾಗದ ಜನರ ಕೂಗು ಏಳಬಹುದು.

Team Udayavani, Sep 13, 2021, 1:40 PM IST

ಪ್ರಾಂತ್ಯ ಬದಲಾದರೂ ಭಾಷೆ ಮರೆಯದಿರಿ

ಸೇಡಂ: ಕಲಬುರಗಿಯ ಜನತೆ ಸ್ವಾಭಿಮಾನ ಮತ್ತು ನಂಬಿಕೆಗೆ ಹೆಸರಾದವರು. ಪ್ರಾಂತ್ಯ ಬದಲಾದರೂ ಭಾಷೆಯನ್ನು ಎಂದಿಗೂ ಮರೆಯಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಡಾ| ಸಾಬಣ್ಣ ತಳವಾರ ಹೇಳಿದರು.

ಪಟ್ಟಣದ ಬ್ರಹ್ಮಕುಮಾರ ಆಶ್ರಮದಲ್ಲಿ ಇಷ್ಟಸಿದ್ಧಿ ವಿನಾಯಕ ಮಂಡಳಿ, ಶಕ್ತಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಹಿತಿ ಸಂತೋಷ ತೊಟ್ನಳ್ಳಿ ಸಂಪಾದಿತ “ಕಾಗಿಣಾ ತೀರದ ಧ್ವನಿಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾತಿ, ಆರ್ಥಿಕ ಸ್ಥಿತಿ ಹಾಗೂ ಸಾಮಾಜಿಕ ವ್ಯವಸ್ಥೆ ಹದಗೆಟ್ಟಿದೆ. ನಮ್ಮ ಭಾಗದ ಜನರು ಸಾಹಿತ್ಯಿಕವಾಗಿ ಶ್ರೀಮಂತರಾಗಬೇಕು.

ನಮ್ಮ ಭಾಗದ ಸಂಪನ್ಮೂಲಗಳ ಶಕ್ತಿ ಗೌರವಿಸುವಂತೆ ಆಗಬೇಕು. ಡಾ| ಬಿ.ಆರ್‌. ಅಂಬೇಡ್ಕರ್‌ ಹೇಳಿದಂತೆ ಸ್ವಾಭಿಮಾನವಿಲ್ಲದ ಬದುಕು ಸತ್ತ ಶವ ಇದ್ದಂತೆ ಎಂದರು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಕಾಗಿಣಾ ನದಿ ತೀರ ಅನೇಕ ಶಕ್ತಿಗಳ ನಿರ್ಮಾತೃವಾಗಿದೆ. ದಾಸ್ಯದ ಸಂಕೇತವಾಗಿದ್ದ ಹೈದ್ರಾಬಾದ್‌ ಕರ್ನಾಟಕ ಕಲ್ಯಾಣ ಕರ್ನಾಟಕ ಮಾಡಿದ ತೃಪ್ತಿ ನನಗಿದೆ.

371ನೇ ಕಲಂನಲ್ಲಿನ ನ್ಯೂನತೆಗಳನ್ನು ಸರಿಪಡಿಸದೇ ಇದಲ್ಲಿ ಮುಂದಿನ ದಿನಗಳಲ್ಲಿ ಬೇರೆ ಭಾಗದ ಜನರ ಕೂಗು ಏಳಬಹುದು. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ ಎಂದರು. ಸಾಹಿತಿಗಳು ಮಾನವೀಯತೆ ನಿರ್ಮಿಸುವ ಶಿಲ್ಪಿಗಳಿದ್ದಂತೆ. ಕಾಗಿಣಾ ತೀರದಲ್ಲಿ ಕಲೆಗೆ ಕೊರತೆಯಿಲ್ಲ. ಏತ ನೀರಾವರಿಗಾಗಿ 600 ಕೋಟಿ ರೂ. ಅನುದಾನ ತಂದಿದ್ದೇನೆ. ಪ್ರತಿ ರೈತರ ಜಮೀನುಗಳಿಗೆ ಮುಂದಿನ ದಿನಗಳಲ್ಲಿ ನೀರು ದೊರೆಯಲಿದೆ. ಅಳಿವಿನಂಚಿನಲ್ಲಿದ್ದ ಡಿಸಿಸಿ ಬ್ಯಾಂಕ್‌ ಪುನಶ್ಚೇತನಗೊಳಿಸಿ ಸಾವಿರ ಕೋಟಿ ರೂ. ಬಡ್ಡಿ ರಹಿತ ಸಾಲ ವಿತರಣೆ ಮಾಡುತ್ತಿದ್ದೇನೆ ಎಂದು ಹೇಳಿದರು.

ಚಲನಚಿತ್ರ ನಿರ್ದೇಶಕ ವೆಂಕಟೇಶ ಕೊಟ್ಟೂರು, ಹಿರಿಯ ಸಾಹಿತಿ ಗುರುಶಾಂತಯ್ಯ ಭಂಟನೂರು, ರಾಜ ಯೋಗಿನಿ ಬ್ರಹ್ಮಕುಮಾರ ಕಲಾವತಿ ಅಕ್ಕ, ಸಾಹಿತಿ ಲಿಂಗಾರೆಡ್ಡಿ ಶೇರಿ ಮಾತನಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷ ಪರ್ವತ ರೆಡ್ಡಿ ಪಾಟೀಲ ನಾಮವಾರ, ಶಿವಶರಣಪ್ಪ ಚಂದನಕೇರಿ ವೇದಿಕೆಯಲ್ಲಿದ್ದರು.  ಬಸವರಾಜ ರೇವಗೊಂಡ ಸ್ವಾಗತಿಸಿದರು. ಸಂತೋಷ ತೊಟ್ನಳ್ಳಿ ಪ್ರಾಸ್ತಾವಿಕ ಮಾತನಾಡಿದರು, ಪ್ರಕಾಶ ಗೊಣಗಿ ನಿರೂಪಿಸಿದರು.

ಟಾಪ್ ನ್ಯೂಸ್

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದ

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು

ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು

ಚಿಂಚೋಳಿ: ಹೆಸರು ನೋಂದಣಿಗೆ ಮಧ್ಯರಾತ್ರಿಯಿಂದಲೇ ಸರತಿ ಸಾಲಾಗಿ ನಿಂತ ರೈತರು

ಚಿಂಚೋಳಿ: ಹೆಸರು ನೋಂದಣಿಗೆ ಮಧ್ಯರಾತ್ರಿಯಿಂದಲೇ ಸರತಿ ಸಾಲಾಗಿ ನಿಂತ ರೈತರು

9protest

ಶಾಸಕಿ ಮನೆ ಮುಂದೆ ಧರಣಿ

8notice

ತುರ್ತು ಸಭೆಗೆ ಬಾರದ ಅಧಿಕಾರಿಗೆ ನೋಟಿಸ್‌: ತಾಪಂ ಇಒ ಎಚ್ಚರಿಕೆ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.