ಯೂಟ್ಯೂಬ್‌ ಚಾನೆಲ್‌ ವಿರುದ್ಧ ಕ್ರಮಕ್ಕೆ ಕಂದಾಯ ನೌಕರರ ಆಗ್ರಹ


Team Udayavani, Aug 26, 2022, 3:57 PM IST

11revenue

ಸೇಡಂ: ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸುದ್ದಿ ಬಿತ್ತರಿಸಿರುವ ಯೂಟ್ಯೂಬ್‌ ಚಾನೆಲ್‌ವೊಂದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ನೌಕರರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ತಹಶೀಲ್ದಾರ್‌ಗೆ ನೀಡಿರುವ ಅವರು, ಯಾವುದೇ ಆಧಾರವಿಲ್ಲದೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಿಡುವುದರಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ನೌಕರರಿಗೂ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಈ ರೀತಿಯ ಸುದ್ದಿ ಬಿತ್ತರಿಸಿರುವ ಯುಟ್ಯೂಬ್‌ ಚಾನೆಲ್‌ ವಿರುದ್ಧ ಪ್ರಕರಣ ದಾಖಲಿಸಬೇಕು ಇಲ್ಲದಿದ್ದರೇ ಕಂದಾಯ ಇಲಾಖೆಯ ಎಲ್ಲ ನೌಕರರು ಕಾರ್ಯ ನಿರ್ವಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಶಂಕರಯ್ಯ ಸ್ವಾಮಿ ಇಮಡಾಪುರ, ಕಂದಾಯ ಇಲಾಖೆ ನೌಕರರ ಸಂಘದ ತಾಲೂಕಾಧ್ಯಕ್ಷ ಅಣವೀರಪ್ಪ, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಸಂಘದ ತಾಲೂಕಾಧ್ಯಕ್ಷ ಪ್ರವೀಣ, ಗ್ರೇಡ್‌-2 ತಹಶೀಲ್ದಾರ್‌ ಭೀಮಣ್ಣ ಕುದುರಿ, ಉಪ ತಹಶೀಲ್ದಾರರಾದ ಅರುಣ ಕುಮಾರ, ಶರಣಗೌಡ ಪಾಟೀಲ, ಶಿರಸ್ತೇದಾರ ರಾಜಕುಮಾರ ಶೆಟ್ಟಿ, ವೆಂಕಟೇಶ, ಕಂದಾಯ ನಿರೀಕ್ಷಕರಾದ ರವೀಂದ್ರ, ರಾಘವೇಂದ್ರ, ಸತ್ಯನಾರಾಯಣ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.