ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಿ: ಹೀರಾ

Team Udayavani, Jan 15, 2022, 10:35 AM IST

2road

ಚಿಂಚೋಳಿ: ಪ್ರತಿನಿತ್ಯ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೇ ನಮ್ಮ ಜೀವನ ಸುಖಕರವಾಗಿರುತ್ತದೆ ಎಂದು ಡಿವೈಎಸ್ಪಿ ಬಸವೇಶ್ವರ ಹೀರಾ ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ, ಓದು ಕರ್ನಾಟಕ, ನಲಿಕಲಿ, ಕಿಟ್‌ ಬಳಕೆ ಮತ್ತು ಕಾನೂನು ಅರಿವು ರಸ್ತೆ ಸುರಕ್ಷತೆ ನಿಯಮ, ಕೋವಿಡ್‌ -19ರಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು ಕುರಿತು ಕಾರ್ಯಾಗಾರ ಹಾಗೂ 2022 ಸಾಲಿನ ಹೊಸ ವರ್ಷದ ಕ್ಯಾಲೆಂಡರ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ತಮ್ಮ ಬದುಕಿಗಾಗಿ ಮತ್ತು ಸಂಸಾರಕ್ಕಾಗಿ ಹೆಲ್ಮೆಟ್‌ ಕಡ್ಡಾಯವಾಗಿ ಹಾಕಿಕೊಳ್ಳಬೇಕು. ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿಕೊಳ್ಳಬೇಕು. ವಾಹನಗಳ ವಿಮೆ ಮತ್ತು ಪರವಾನಗಿ ಹೊಂದಿರಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಅಂಜುಮ ತಬಸುಮ್‌, ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕೊರವಿ, ಮಲ್ಲಿಕಾರ್ಜುನ ಪಾಲಾಮೂರ, ಬಿಇಒ ರಾಚಪ್ಪ ಭದ್ರಶೆಟ್ಟಿ. ಬಿಆರ್‌ಸಿ ಮಾರುತಿ ಯಂಗನೋರ ಮಾತನಾಡಿದರು.

ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಠಾಕ್ರು ಚವ್ಹಾಣ, ಕಾಶೀನಾಥ ದಿನ್ನಿ, ದೇವಿದಾಸ ರಾಠೊಡ, ಮಾರುತಿ ಪತಂಗೆ, ಸರೋಜಾದೇವಿ, ಸಂಗ್ರಾಮ ಉಚ್ಚೇದ, ಗೋಪಾಲ ಯಂಪಳ್ಳಿ, ಗುರುನಾಥ ರಾಠೊಡ ಇದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.