ಗ್ರಾಮೀಣ ಭಾಗದ ಕಲೆ ಉಳಿಸಿ-ಬೆಳೆಸಲು ಸಲಹೆ


Team Udayavani, May 21, 2022, 2:29 PM IST

7art

ಲೋಕಾಪುರ: ಜಿಲ್ಲೆಯ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಸೂಕ್ತವಾದ ವೇದಿಕೆ ಕಲ್ಪಿಸಲು ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿ ಕರ್ನಾಟಕ ಬಯಲಾಟ ಆಕಾಡೆಮಿ ಹಾಗೂ ಅನಸಾರ ಸಾಂಸ್ಕೃತಿಕ ಹಾಗೂ ಕಲಾ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಶ್ರೀಕೃಷ್ಣ ಪಾರಿಜಾತ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನಗಳಲ್ಲಿ ಯುವಕರು ಗ್ರಾಮೀಣ ಭಾಗದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಮುಂದಾಗಬೇಕು. ಬಯಲಾಟ ಕಲೆಗಳಿಂದ ಹಲವಾರು ಕಲಾ ಪ್ರಕಾರಗಳನ್ನು ಕ್ರೋಢೀಕರಿಸಿ ಕಲಾವಿದರಿಗೆ ಪ್ರೋತಾಹಿಸುವ ಕೆಲಸವಾಗಬೇಕಿದೆ ಎಂದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಕರ್ನಾಟಕ ಬಯಲಾಟ ಆಕಾಡೆಮಿ ರಜಿಸ್ಟಾರ್‌ ಕರ್ಣಕುಮಾರ ಜೈನಾಪುರ ಮಾತನಾಡಿ, ಪ್ರತಿಯೊಬ್ಬರು ಗ್ರಾಮೀಣ ಭಾಗದ ಸೊಗಡು ಬಯಲಾಟದಂತಹ ಕಲೆಗಳನ್ನು ಬೆಳೆಸಿಕೊಂಡು ಹೋಗಬೇಕಾಗಿದೆ. ಕರ್ನಾಟಕ ಬಯಲಾಟ ಅಕಾಡೆಮಿಯು ಕ್ರಿಯಾಶೀಲ ಸಂಘಗಳಿಗೆ ಯೋಜನೆಗಳು ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.

ಹಿರಿಯ ಪಾರಿಜಾತ ಕಲಾವಿದರು, ಗಣ್ಯರನ್ನು ಸನ್ಮಾನಿಸಲಾಯಿತು. ಹಿರಿಯ ಕಲಾವಿದ ನಾರಾಯಣ ಪತ್ತಾರ, ತಬಲಾ ಮಾಸ್ತರ್‌ ಗೋವಿಂದಪ್ಪ ಪತ್ತಾರ ಕಲಾ ತಂಡದಿಂದ ಶ್ರೀಕೃಷ್ಣ ಪಾರಿಜಾತ ತರಬೇತಿ ಪ್ರದರ್ಶನಗೊಂಡಿತು. ಕರ್ನಾಟಕ ಬಯಲಾಟ ಆಕಾಡೆಮಿ ಸದಸ್ಯೆ ಗಂಗವ್ವ ಮುಧೋಳ, ಕಸಾಪ ವಲಯ ಘಟಕ ಅಧ್ಯಕ್ಷ ಎಸ್‌.ಎಂ. ರಾಮದುರ್ಗ, ಕರ್ನಾಟಕ ಜಾನಪದ ಪರಿಷತ್ತು ವಲಯ ಘಟಕ ಅಧ್ಯಕ್ಷ ಪ್ರವೀಣ ಗಂಗಣ್ಣವರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಲ್ಲಿಕಾರ್ಜುನ ಮುದಕವಿ, ಸುರೇಶ ಬನೋಜಿ, ಹಣಮಂತ ಗಲಗಲಿ, ಸಂಘದ ಅಧ್ಯಕ್ಷ ಸಲೀಮ ಕೊಪ್ಪದ, ಗೀತಾ ಅರೆಬೆಂಚಿ, ರಾಜೇಶ ಪರಸನ್ನವರ, ಜ್ಯೋತಿ ಮುಧೋಳ, ಅಜಯ ಮುಧೋಳ, ಕಲಾವಿದರು, ಇದ್ದರು. ವಿವೇಕ ಮರಾಠಿ ಸ್ವಾಗತಿಸಿದರು. ಎನ್‌. ಆರ್‌. ಬಾವಾಖಾನ ನಿರೂಪಿಸಿದರು. ಚಿದಾನಂದ ಮುಂಡಾಸದ ವಂದಿಸಿದರು.

ಟಾಪ್ ನ್ಯೂಸ್

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

1-df-df-g

ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

news banahatti

ಬನಹಟ್ಟಿಯಲ್ಲಿ ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ..!

news belagavi

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ 26 ರೌಡಿಗಳ ಮನೆಗಳ ಮೇಲೆ ದಾಳಿ

thumb 1 earth

ಕರಾವಳಿ: ಭವಿಷ್ಯದಲ್ಲಿ 5 ತೀವ್ರತೆಯ ಭೂಕಂಪ ಸಾಧ್ಯತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಂಚೋಳಿ : ವಿದ್ಯುತ್ ಸ್ಪರ್ಶಗೊಂಡು ಗ್ರಾಮದೇವತೆಯ ಗೂಳಿ ಸ್ಥಳದಲ್ಲೇ ಸಾವು, ಮರುಗಿದ ಜನ

ಚಿಂಚೋಳಿ : ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಗ್ರಾಮದೇವತೆಯ ಗೂಳಿ, ಮರುಗಿದ ಜನ

ಆ.15ರಿಂದ 30 ಮೆಗ್ಯಾವಾಟ್‌ ವಿದ್ಯುತ್‌ ಉತ್ಪಾದನೆ

ಆ.15ರಿಂದ 30 ಮೆಗ್ಯಾವಾಟ್‌ ವಿದ್ಯುತ್‌ ಉತ್ಪಾದನೆ

ಕುಂಚಾವರಂನಲ್ಲಿ ಕಾಟೇಜ್‌-ಜಂಗಲ್‌ ಲಾಡ್ಜ್

ಕುಂಚಾವರಂನಲ್ಲಿ ಕಾಟೇಜ್‌-ಜಂಗಲ್‌ ಲಾಡ್ಜ್

ಪ್ರತ್ಯೇಕ ರಾಜ್ಯ ಉದಯ ಆದರೆ ನಾನಂತು ಸಿಎಂ ಆಗಲ್ಲ, ನನ್ನ ಮಗ ಆಗಬಹುದು: ಉಮೇಶ್ ಕತ್ತಿ

ಪ್ರತ್ಯೇಕ ರಾಜ್ಯ ಉದಯ ಆದರೆ ನಾನಂತು ಸಿಎಂ ಆಗಲ್ಲ, ನನ್ನ ಮಗ ಆಗಬಹುದು: ಉಮೇಶ್ ಕತ್ತಿ

tdy-22

ಕಲಬುರ್ಗಿಯಲ್ಲಿ 74.50 ಲಕ್ಷ ರೂ. ಮೌಲ್ಯದ  745.410 ಕೆಜಿ ಗಾಂಜಾ ದಹನ

MUST WATCH

udayavani youtube

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌!

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಸುಳ್ಯ – ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನತೆ

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

ಹೊಸ ಸೇರ್ಪಡೆ

4

ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್‌ ಜಂಟಿ ಕಾರ್ಯಾಚರಣೆ

3

ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ  

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

1-df-df-g

ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ

2

ಸೌಕರ್ಯದ ನಿರೀಕ್ಷೆಯಲ್ಲಿ ಹಾರಾಡಿ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.