ದ್ವಿತೀಯ ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಬೇಡ

Team Udayavani, Jun 7, 2022, 11:15 AM IST

4text-book

ಕಲಬುರಗಿ: ವಿವಾದಕ್ಕೆ ಕಾರಣವಾಗಿರುವ ಪ್ರಸಕ್ತ ಸಾಲಿನ ಪಠ್ಯ ಪುಸ್ತಕ ಸಮಿತಿಯ ಬದಲಾವಣೆಯನ್ನು ಕೈ ಬಿಡಬೇಕು. ಕಳೆದ ವರ್ಷದ ಪುಸ್ತಕಗಳನ್ನೇ ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿ ಸೋಮವಾರ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪಿಯುಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಪರಿಷ್ಕೃತ ಮತ್ತು ಮರು ಪರಿಷ್ಕೃತ ಪಠ್ಯದಲ್ಲಿ ದೋಷಗಳು ಹೆಚ್ಚಾಗಿವೆ. ಸರಕಾರ ಯಾವುದೋ ಉದ್ದೇಶಗಳನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಹೊರಟಿದೆ. ಅದು ಅಲ್ಲದೆ, ಇಲ್ಲಿಯವರೆಗೆ ಓದಿರುವ ವಿಷಯಗಳನ್ನು ಸ್ವಹಿತಾಸಕ್ತಿಯಂತೆ ಬದಲಾವಣೆ ಮಾಡುವ ಹುನ್ನಾರಕ್ಕೆ ಕೈ ಹಾಕಿದೆ. ಇದು ಭವಿಷ್ಯದಲ್ಲಿ ವಿದ್ಯಾರ್ಥಿಗಳ ತಿಳಿವು ಮತ್ತು ಮನಸ್ಥಿತಿಯ ಮೇಲೆ ಪರಿಣಾಮ ಬೀರಲಿದೆ ಎಂದು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದರು.

ಇದೆ ವೇಳೆಯಲ್ಲಿ ಜಿಲ್ಲಾಧ್ಯಕ್ಷ ಹಣಮಂತ ಎಸ್‌.ಎಚ್‌ ಮಾತನಾಡಿ, ಸರಕಾರವೇನೋ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ. ಕೆಲವು ವಿಷಯಗಳನ್ನು ಮಕ್ಕಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ. ಕೆಲವು ಖ್ಯಾತ ನಾಮ ದೇಶ ಸೇವೆ ಗೈದವರನ್ನು ತೆಗೆದು ಹಾಕಿ ಇತರರನ್ನು ಸೇರಿಸಿದ್ದಾರೆ. ಸೇರಿಸಿದ್ದಕ್ಕೆ ಹಲವು ಸಮರ್ಥನೆಗಳನ್ನು ನೀಡಲಾಗಿದೆ. ಇದೆಲ್ಲವೂ ಸರಿಯಾದ ನಡೆಯಲ್ಲ ಎಂದು ದೂರಿದ್ದಾರೆ. ಆದ್ದರಿಂದ ಪರಿಷ್ಕರಣೆ ಕೈ ಬಿಟ್ಟು ಮೊದಲಿದ್ದ ಪಠ್ಯ ಮುಂದುವರೆಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಣಮಂತ ಎಸ್‌ ಎಚ್‌, ತುಳಜರಾಮ ಎನ್‌.ಕೆ, ಸ್ನೇಹಾ ಕಟ್ಟಿಮನಿ, ಶಿಲ್ಪಾ ಬಿಕೆ, ವೆಂಕಟೇಶ ದೇವದುರ್ಗ,ಅರುಣ ಹಿರೆಬಾನರ್‌, ಗೋವಿಂದ ಯಳವಾರ, ಶಿಲ್ಪಾ ಜೆಕೆ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.