Sedam: ಈಜಲು ಹೋಗಿ ಯುವಕ ನಾಪತ್ತೆ
Team Udayavani, Sep 8, 2024, 2:23 PM IST
ಸೇಡಂ: ಪಟ್ಟಣದ ಕಮಲಾವತಿ ನದಿಯಲ್ಲಿ ಈಜಲು ಹೋಗಿ ಯುವಕ ನಾಪತ್ತೆಯಾಗಿರುವ ಘಟನೆ ಸೆ.8ರ ರವಿವಾರ 12 ಗಂಟೆ ಸುಮಾರಿಗೆ ನಡೆದಿದೆ.
ರಾಹುಲ್ ನಾಗಪ್ಪ ಯಳ್ಳಿ (17) ಈಜಲು ಹೋಗಿ ಯುವಕ ನಾಪತ್ತೆಯಾದ ಯುವಕ.
ಇತ್ತೀಚಿಗೆ ತಾಲೂಕಿನ ಸಂಗಾವಿಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಹೋದ ಘಟನೆ ಮಾಸುವ ಮುನ್ನವೇ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.
ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮುಳುಗು ತಜ್ಞರನ್ನು ಕರೆಸಿ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ
Aland: ಹುಟ್ಟುಹಬ್ಬದ ವೇಳೆ ದ್ವೇಷದ ಕೊಲೆ; ಸಂಭ್ರಮ ದುಃಖದಲ್ಲಿ ಅಂತ್ಯ
ಕಲಬುರಗಿ: ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ನಂ.1
Dargah: ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.