ಸತ್ವಯುತ್ತ ಮಣ್ಣಿನಿಂದ ಹೆಚ್ಚು ಉತ್ತಮ ಇಳುವರಿ


Team Udayavani, Dec 6, 2021, 12:39 PM IST

12soil

ಚಿಂಚೋಳಿ: ರಾಜ್ಯ ಆಹಾರ ಮತ್ತು ಕೃಷಿ ಸಂಸ್ಥೆ ಅಧ್ಯಯನದ ಪ್ರಕಾರ ಆರೋಗ್ಯಕರ ಮಣ್ಣು ಸಸ್ಯ ಮತ್ತು ಪ್ರಾಣಿಗಳ ಉತ್ಪಾದಕತೆ ಉಳಿಸಿಕೊಳುತ್ತದೆ. ಮಣ್ಣು, ನೀರು ಮತ್ತು ಗಾಳಿಯ ಗುಣಮಟ್ಟ ಹೆಚ್ಚಿಸುತ್ತದೆ ಎಂದು ಹೈದ್ರಾಬಾದ ಕೇಂದ್ರೀಯ ಸಂಶೋಧನಾ ಸಂಸ್ಥೆ ಒಣಬೇಸಾಯ ಕೇಂದ್ರದ ವಿಜ್ಞಾನಿ ಡಾ| ಸಂಗನಬಸಪ್ಪ ಬಳ್ಳೋಳ್ಳಿ ಹೇಳಿದರು.

ಪಟ್ಟಣದ ಶ್ರೀನಿವಾಸ ಶ್ರೀಧರ ಪಾಟೀಲ ಅವರ ತೋಟದಲ್ಲಿ ತಾಲೂಕು ಕೃಷಿ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮದಲ್ಲಿ ರೈತರಿಗೆ ಮಣ್ಣಿನ ಆರೋಗ್ಯ ಕಾಪಾಡಿ ಕೊಳ್ಳುವ ಕುರಿತು ಅವರು ಉಪನ್ಯಾಸ ನೀಡಿದರು.

ಮಣ್ಣಿನಲ್ಲಿ ಸೂಕ್ಷ್ಮ ಜೀವಿಗಳು ಇರುವುದರಿಂದ ಮಳೆ ಹಾಗೂ ಮಣ್ಣು ಜನರ ಜೀವನವಾಗಿದೆ. ಜನರ ಬದುಕು ಮಣ್ಣಿನ ಮೇಲೆ ಅವಲಂಬಿತವಾಗಿದೆ ಎಂದರು.

ಚಿಂಚೋಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಭಿಲಾಷ ಸುಬೇದಾರ ಮಾತನಾಡಿ, ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ಉಪ್ಪು ನೀರು ಬಳಸುವುದರಿಂದ ಮಣ್ಣಿನಲ್ಲಿರುವ ಜೀವಸತ್ವ ಕಳೆದು ಹೋಗುತ್ತದೆ. ಇದರಿಂದಾಗಿ ಬೆಳೆಗಳ ಬೆಳವಣಿಗೆ ಸಮೃದ್ಧವಾಗುವುದಿಲ್ಲ. ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಒಂದೇ ಜಮೀನಿದಲ್ಲಿ ಬೇರೆ ಬೇರೆ ಬೆಳೆ ಬೆಳೆಯಬೇಕು ಎಂದರು.

ಹೈದ್ರಾಬಾದ್‌ ಕೃಷಿ ಸಂಶೋಧನಾ ವಿಜ್ಞಾನಿಗಳಾದ ಡಾ| ರವಿಕಾಂತ, ಡಾ|ವಿಶಾಕುಮಾರಿ, ಕೃಷಿ ಅಧಿಕಾರಿ ನಾಸೀರ ಪಟೇಲ ಚಂದಾಪುರ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಿಕೆ ಕುರಿತು ರೈತರಿಗೆ ಮಾಹಿತಿ ನೀಡಿದರು. ರೈತರಾದ ಗಜೇಂದ್ರಗೌಡ ಪಾಟೀಲ, ಶ್ರೀನಿವಾಸಗೌಡ ಪಾಟೀಲ, ಯಮರಾಜ ರಾಠೊಡ, ಲಕ್ಷ್ಮೀಕಾಂತ ನಾಯನೋರ, ಮೊಗಲಪ್ಪ ಕರಕಟ್ಟಿ, ಬಸವರಾಜ ಮಲಿ, ಹಲಚೇರಿ ಶರಣಪ್ಪ, ಸೂರ್ಯಕಾಂತ ಹುಲಿ, ಜಗದೀಶ ಗುತ್ತೇದಾರ, ಶಾಂತು ಪಾಟೀಲ ಹಾಗೂ ಕೃಷಿ ಸಿಬ್ಬಂದಿ ಇದ್ದರು. ಮಹಾಂತೇಶ ಸ್ವಾಗತಿಸಿದರು, ನಾಸೀರ ಪಟೇಲ್‌ ವಂದಿಸಿದರು.

ಟಾಪ್ ನ್ಯೂಸ್

1-ae2

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ; ಇ-ಸಹಮತಿ’ಗೆ ಹಸಿರು ನಿಶಾನೆ

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

1ahan

ಯುಎಇ: ಭಾರತೀಯ ವಿದ್ಯಾರ್ಥಿ ಅಹಾನ್ ಶೆಟ್ಟಿ, SAT ನಲ್ಲಿ ಇತಿಹಾಸ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

28accident

ಕೊರಟಗೆರೆ: ಬಸ್ ಅಪಘಾತ, ಇಬ್ಬರು ಸಾವು; ಎಂಟು ಮಂದಿ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15karnataka

ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಿ

14social

ಸಮಾಜಮುಖೀ ಚಿಂತಕರನ್ನು ಪ್ರೋತ್ಸಾಹಿಸಿ

13nature

ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ

12child

ಪಾಲಕರಿಂದ ಮಕ್ಕಳ ಆರೋಗ್ಯ ಕಾಳಜಿ ಅವಶ್ಯ: ಶರಣಬಸಪ್ಪ

11practicals

ಪ್ರಾಯೋಗಿಕ ಬೋಧನೆ ಪರಿಣಾಮಕಾರಿ

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

1-ae2

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ; ಇ-ಸಹಮತಿ’ಗೆ ಹಸಿರು ನಿಶಾನೆ

ಕರಾವಳಿ ನಿಯಂತ್ರಣ ವಲಯ ನಕ್ಷೆ: 3 ತಿಂಗಳುಗಳೊಳಗೆ ಬಿಡುಗಡೆ ನಿರೀಕ್ಷೆ

ಕರಾವಳಿ ನಿಯಂತ್ರಣ ವಲಯ ನಕ್ಷೆ: 3 ತಿಂಗಳುಗಳೊಳಗೆ ಬಿಡುಗಡೆ ನಿರೀಕ್ಷೆ

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

ದ.ಕ. ಸಾರಿಗೆ ನಿರ್ವಹಣೆಯ ಮೇಲೆ ಹೊಡೆತ

ದ.ಕ. ಸಾರಿಗೆ ನಿರ್ವಹಣೆಯ ಮೇಲೆ ಹೊಡೆತ

ರಸ್ತೆ ಅಗಲಿಕರಣದ ಕಾಮಗಾರಿ ಅಪೂರ್ಣ: ವಾಹನ ಸವಾರರ ಗೋಳು ಕೇಳುವರ್ಯಾರು?

ರಸ್ತೆ ಅಗಲಿಕರಣದ ಕಾಮಗಾರಿ ಅಪೂರ್ಣ: ವಾಹನ ಸವಾರರ ಗೋಳು ಕೇಳುವರ್ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.