ಕುಡಿಯುವುದು ಬಿಡಿ ಸಹಬಾಳ್ವೆ ನಡೆಸಿ: ಕಮಕನೂರ

Team Udayavani, Feb 7, 2022, 1:13 PM IST

13life

ಕಾಳಗಿ: ಕೋಲಿ ಸಮಾಜದ ಅಭಿವೃದ್ಧಿಗೆ ಕುಡಿತ ಮೊದಲಾದ ದುಶ್ಚಟಗಳೇ ಬಹುದೊಡ್ಡ ಶಾಪವಾಗಿ ಕಾಡುತ್ತಿದ್ದು, ಸಮಾಜದ ಹಿರಿಯರು, ಯುವಕರು ಇದನ್ನು ಅರ್ಥಮಾಡಿಕೊಂಡು ಮದ್ಯಪಾನ ಮಾಡುವುದನ್ನು ಬಿಟ್ಟು, ಇತರ ಸಮಾಜದ ಜನರೊಂದಿಗೆ ಉತ್ತಮ ಒಡನಾಟ ಬೆಳೆಸಿಕೊಂಡು ಸಹಬಾಳ್ವೆ ನಡೆಸಿದರೆ ಸಮಾಜದ ಏಳಿಗೆಯಾಗುತ್ತದೆ ಎಂದು ಕೋಲಿ ಸಮಾಜದ ಯುವ ಮುಖಂಡ ಸಂದೇಶ ಕಮಕನೂರ ಹೇಳಿದರು.

ಸ್ವಗ್ರಾಮ ಕಮಕನೂರಲ್ಲಿ ರವಿವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ನವರ 902ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಾವುದೇ ಸಮಾಜ ಎಷ್ಟೇ ಶಕ್ತಿಶಾಲಿಯಗಿದ್ದರೂ, ಶಿಕ್ಷಣ, ಸಂಸ್ಕಾರ, ಅನ್ಯ ಸಮುದಾಯದ ಸಹಾಯ, ಸಹಕಾರವಿಲ್ಲದೆ ಏಕಾಂಗಿಯಾಗಿ ಬೆಳೆಯಲು ಸಾಧ್ಯವಿಲ್ಲ ಎಂದರು.

ಕೋಲಿ ಸಮಾಜದ ಜನತೆ ಇದನ್ನು ಮನಗಂಡು ಯಾರೊಂದಿಗೂ ವ್ಯರ್ಥ ಸಂಘರ್ಷಕ್ಕಿಳಿಯದೇ ಶಾಂತಿ, ಸೌಹಾರ್ದತೆಯಿಂದ ಬಾಳುವಂತಾಗಬೇಕು ಎಂದು ತಿಳಿಸಿದರು. ಗ್ರಾಮದ ಅಂಬಿಗರ ಚೌಡಯ್ಯ ದೇವಸ್ಥಾನದ ಜಾಗದಲ್ಲಿ ಕಾಂಪೌಂಡ್‌ ಗೋಡೆ ಕಟ್ಟಲು 50 ಸಾವಿರ ರೂ. ದೇಣಿಗೆ ನೀಡುವುದಾಗಿ ಭರವಸೆ ನೀಡಿದ ಅವರು, ಮುಂದಿನ ವರ್ಷದ ಜಯಂತಿಯೊಳಗಾಗಿ ಕಾಂಪೌಂಡ್‌ ಕೆಲಸ ಮುಗಿಸುವ ಪ್ರಯತ್ನಿಸಲಾಗುವುದು. ಅಲ್ಲದೇ ಗ್ರಾಮದ ಬಡವರಿಗಾಗಿ ಆರೋಗ್ಯ ತಪಾಸಣೆಗಾಗಿ ಕೆಲವೇ ದಿನಗಳಲ್ಲಿ ಹೆಲ್ತ್‌ ಕ್ಯಾಂಪ್‌ ಆಯೋಜಿಸಲಾಗುವುದು ಎಂದರು.

ಕಲಬುರಗಿಯ ಬಚಪನ್‌ ಶಾಲೆ ಪ್ರಾಚಾರ್ಯ ರಾಜಕುಮಾರ, ಗ್ರಾಪಂ ಸದಸ್ಯ ಗುಂಡು ಮುತ್ತಿನ್‌, ಸಂಗಮೇಶ ಜಮಾದಾರ, ನ್ಯಾಯವಾದಿ ಲಾಳೆ ಪಟೇಲ್‌ ಮಾತನಾಡಿದರು. ಗ್ರಾಪಂ ಸದಸ್ಯರಾದ ಗುಣವಂತ ಹೋಳ್ಕರ್‌, ರುಕ್ಮಿಣಿ ಭೀಮಾಶಂಕರ, ಸಂಜೀವ ಬಿರಾದಾರ, ರುಕ್ಮಣ್ಣ ಗೋಟೂರ, ಹಣಮಂತ ಬಿ. ಜಮಾದಾರ, ಸೂರ್ಯಕಾಂತ ಜಮಾದಾರ, ಜಗದೀಶ ಶ್ಯಾಮಸುಂದರ, ಶ್ರೀಶೈಲ ಹೊಸಮನಿ, ದೇವರಾಜ ಜಮಾದಾರ ಮತ್ತಿತರರು ಇದ್ದರು. ಭೀಮಾಶಂಕರ ಕಮಕನೂರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.