ಗಡಿಯಲ್ಲಿ ಕಟ್ಟುನಿಟ್ಟಿನ ನಿಯಮ: ಜಾಧವ

Team Udayavani, Jan 9, 2022, 10:46 AM IST

4rules

ಚಿಂಚೋಳಿ: ತಾಲೂಕು ತೆಲಂಗಾಣ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ನೆರೆ ರಾಜ್ಯಗಳಿಂದ ಆಗಮಿಸುವ ಜನರ ಮೇಲೆ ಸಂಪೂರ್ಣ ನಿಗಾವಹಿಸಿ 3ನೇ ಅಲೆ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ| ಅವಿನಾಶ ಜಾಧವ ತಾಲೂಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ವೇಗವಾಗಿ ಕೊರೊನಾ ರೂಪಾಂತರ 3ನೇ ಅಲೆ ಸೋಂಕು ಹರಡುತ್ತಿದೆ. ಆದ್ದರಿಂದ ಇದರ ಹತೋಟಿಗಾಗಿ ತಾಲೂಕಿನಲ್ಲಿ ಪಿಡಿಒ, ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಮತ್ತು ಪೊಲೀಸರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಸಿಗೆ ಮತ್ತು ಆಕ್ಸಿಜನ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರಿ ವಸತಿ ನಿಲಯಗಳನ್ನು ಸ್ಯಾನಿಟೈಸರ್‌ ಮಾಡಿಸಬೇಕು. ಮಾಸ್ಕ್ ಧರಿಸುವಂತೆ ಜನರಿಗೆ ತಿಳಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಕಳೆದ ವರ್ಷ ಕೊರೊನಾ 2ನೇ ಅಲೆ ಹರಡದಂತೆ ಸಾಕಷ್ಟು ಪ್ರಯತ್ನ ಮತ್ತು ಮುಂಜಾಗೃತಾ ಕ್ರಮ ಕೈಗೊಂಡಿದ್ದರಿಂದ ಅತಿ ಕಡಿಮೆ ಪ್ರಕರಣಗಳು ಕಂಡು ಬಂದವು. ಈಗಲೂ ಅಧಿಕಾರಿಗಳು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಿಗೆ ತಿಳಿಸಬೇಕು. ಹಳ್ಳಿ ಮತ್ತು ತಾಂಡಾಗಳಲ್ಲಿ ಜನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಅಂಜುಮ ತಬಸುಮ್‌, ತಾಪಂ ಇಒ ಅನಿಲಕುಮಾರ ರಾಠೊಡ, ಆರೋಗ್ಯಾಧಿಕಾರಿ ಡಾ|ಮಹಮ್ಮದ್‌ ಗಫಾರ, ಮಕ್ಕಳ ತಜ್ಞ ಡಾ|ಸಂತೋಷ ಪಾಟೀಲ, ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಎಇಇ ಶಿವಶರಣಪ್ಪ ಕೇಶ್ವಾರ, ಸಿಡಿಪಿಒ ಗುರುಪ್ರಸಾದ ಕವಿತಾಳ, ಎಇಇ ಮಹ್ಮದ್‌ ಅಹೆಮದ್‌ ಹುಸೇನ, ಎಇಇ ಆನಂದ ಕಟ್ಟಿ, ಎಇಇ ಪ್ರಕಾಶ ಕುಲಕರ್ಣಿ, ಬಿಇಒ ರಾಚಪ್ಪ ಭದ್ರಶೆಟ್ಟಿ, ತೋಟಗಾರಿಕೆ ಅಧಿಕಾರಿ ರಾಜಕುಮಾರ, ಸಮಾಜ ಕಲ್ಯಾಣಾಧಿಕಾರಿ ಪ್ರಭುಲಿಂಗ ಬುಳ್ಳ, ಪಶು ವೈದ್ಯಾಧಿಕಾರಿ ಡಾ| ಧನರಾಜ ಬೊಮ್ಮ ಹಾಗೂ ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.