ಹೃದಯ-ಮೆದುಳಿನ ಸಂಬಂಧವೇ ಕಲೆ: ಗುಬ್ಬಿ

Team Udayavani, Dec 11, 2021, 10:28 AM IST

3heart

ಕಲಬುರಗಿ: ಹೃದಯ ಮತ್ತು ಮೆದುಳಿನಿಂದ ಹೊರ ಬರುವ ಕಲೆಗಾರಿಕೆ ಕೌಶಲ್ಯಕ್ಕೆ ಬೆಲೆ ಕಟ್ಟಲಾಗದು ಎಂದು ವೈದ್ಯ ಡಾ| ಎಸ್‌.ಎಸ್‌. ಗುಬ್ಬಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಧನ ಸಹಾಯದೊಂದಿಗೆ ಓಂ ನಗರದ ಎಂ.ಬಿ.ಲೋಹಾರ ಆರ್ಟ ಗ್ಯಾಲರಿಯಲ್ಲಿ ಶುಕ್ರವಾರ ಆರಂಭಗೊಂಡ ನಾಲ್ಕು ದಿನಗಳ ದಾನಯ್ಯ ಚೌಕಿಮಠ ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಹೃದಯದ ಪ್ರೀತಿಯು ಮೆದುಳಿನ ಕಲೆಗಾರಿಕೆಯೊಂದಿಗೆ ಒಗ್ಗೂಡಿದರೆ ದೊಡ್ಡ ಶಕ್ತಿಯೇ ಕ್ರೋಢಿಕರಣಗೊಳ್ಳುತ್ತದೆ ಎಂದರು. ಮುಖ್ಯ ಅತಿಥಿಯಾಗಿದ್ದ ಹಿರಿಯ ಚಿತ್ರಕಲಾವಿದ ಬಸವರಾಜ ಉಪ್ಪಿನ, ಬಾಲ್ಯದಲ್ಲಿ ಮಣ್ಣಿನಿಂದ ರಚಿಸುತ್ತಿದ್ದ ಕಲಾಕೃತಿಗಳನ್ನು ನೆನಪಿಸಿಕೊಂಡರು.

ಕಲಬುರಗಿ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಸಂಗೀತ ಮತ್ತು ಲಲಿತ ಕಲಾ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ| ಶಿವಾನಂದ ಎಚ್‌. ಬಂಟನೂರು ಅವರು ಕಲೆಯ ಇತಿಹಾಸದ ಬಗ್ಗೆ ವಿವರಣೆ ನೀಡಿದರು. ಬೆಂಗಳೂರು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದ್ಯಸ ನಟರಾಜ ಎಂ. ಶಿಲ್ಪಿ ಅತಿಥಿಯಾಗಿ ಅಕಾಡೆಮಿ ಹಲವಾರು ಯೋಜನೆಗಳನ್ನು ಈ ಭಾಗದ ಶಿಲ್ಪಕಲಾವಿದರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಪ್ರಭಾಕರ ಪಾಟೀಲ ಸ್ವಾಗತಿ ನಿರೂಪಿಸಿದರು. ಸುಲೋಚನಾ ದೇವರ ಪ್ರಾರ್ಥನಾಗೀತೆ ಹಾಡಿದರು. ದಾನಯ್ನಾ ಚೌಕೀಮಠ ವಂದಿಸಿದರು. ಬಾಬುರಾವ್‌ ಎಚ್‌, ಡಾ| ಶಾಹೀದ ಪಾಶಾ, ಡಾ| ಪರಶುರಾಮ, ನೀಲಾಬಿಂಕಾ ಹೀರೆಮಠ, ಗಾಯತ್ರಿ ಶಿಲ್ಪಿ, ಸಾಯಿನಾಥ ಲೋಹಾರ ಮುಂತಾದವರು ಇದ್ದರು. ಡಿಸೆಂಬರ್‌ 13ರ ವರೆಗೆ ಶಿಲ್ಪಕಲಾ ಪ್ರದರ್ಶನ ನಡೆಯಲಿದೆ. ಮುಂಜಾನೆ 11ರಿಂದ ಸಂಜೆ 6ರ ವರೆಗೆ ಸಾರ್ವಜನಿಕರು, ಚಿತ್ರಕಲಾವಿದರು, ಕಲಾಆಸಕ್ತರು ವೀಕ್ಷಿಸಬಹುದು ಎಂದು ಚಿತ್ರಕಲಾವಿದ ಮತ್ತು ಛಾಯಾಚಿತ್ರಕಾರ ನಾರಾಯಣ ಎಂ. ಜೋಶಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲ: ಪ್ರಹ್ಲಾದ ಜೋಷಿ

ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲ: ಪ್ರಹ್ಲಾದ ಜೋಷಿ

Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್‌ ರೆಕಗ್ನಿಷನ್‌ ಇನ್ನು ಅಧಿಕೃತ ಪುರಾವೆ

Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್‌ ರೆಕಗ್ನಿಷನ್‌ ಇನ್ನು ಅಧಿಕೃತ ಪುರಾವೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಂಚೋಳಿ : ಒಂದು ವಾರದಿಂದ ಪಟೇಲ್ ಕಾಲೊನಿಯ ಜನರ ನಿದ್ದೆಗೆಡಿಸಿದ್ದ ಕಾಡು ಬೆಕ್ಕು ಸೆರೆ

ಚಿಂಚೋಳಿ : ಒಂದು ವಾರದಿಂದ ಪಟೇಲ್ ಕಾಲೊನಿಯ ಜನರ ನಿದ್ದೆಗೆಡಿಸಿದ್ದ ಕಾಡು ಬೆಕ್ಕು ಸೆರೆ

7art

ಗ್ರಾಮೀಣ ಭಾಗದ ಕಲೆ ಉಳಿಸಿ-ಬೆಳೆಸಲು ಸಲಹೆ

6rain

ಅಕಾಲಿಕ ಮಳೆಗೆ ಬೆಳೆ ಹಾನಿ: ರೈತ ಕಂಗಾಲು

3divorce

ವಿಚ್ಛೇದನಕ್ಕೆ ಒತ್ತಾಯಿಸಿ ಪತ್ನಿ ಮೇಲೆ ಹಲ್ಲೆ: ದೂರು ದಾಖಲು

2land

ಜಿಲ್ಲೆಯಲ್ಲಿ 7.84 ಲಕ್ಷ ಹೆಕ್ಟೇರ್‌ ಭೂಮಿ ಬಿತ್ತನೆ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.