ಸಮಾಜವಾದಿ ಸಮಾಜ ನಿರ್ಮಿಸಿದ್ದು ಲೆನಿನ್‌

Team Udayavani, Jan 24, 2022, 12:13 PM IST

8lenin

ಶಹಾಬಾದ: ಪ್ರಥಮವಾಗಿ ಮಾರ್ಕ್ಸ್ವಾದ ತತ್ವಶಾಸ್ತ್ರದ ಆಧಾರದ ಮೇಲೆ ಸಮಾಜವಾದಿ ಸಮಾಜ ನಿರ್ಮಿಸಿದ ಮಹಾನ್‌ ನಾಯಕ ವಿ. ಐ. ಲೆನಿನ್‌ ಎಂದು ಎಸ್‌ಯುಸಿಐ (ಸಿ) ಪಕ್ಷದ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಎಸ್‌. ಇಬ್ರಾಹಿಂಪುರ ಹೇಳಿದರು.
ಎಸ್‌ಯುಸಿಐ (ಸಿ) ಪಕ್ಷದ ಸ್ಥಳೀಯ ಸಮಿತಿಯಿಂದ ಆಯೋಜಿಸಲಾಗಿದ್ದ ರಷ್ಯಾದ ಸಮಾಜವಾದಿ ಕ್ರಾಂತಿಯ ಶಿಲ್ಪಿಯಾದ ಲೆನಿನ್‌ರ 98ನೇ ಸ್ಮಾರಕ ಸಭೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಯುರೋಪಿನ ರೋಗಗ್ರಸ್ಥ ರಾಷ್ಟ್ರವಾದ ರಷ್ಯಾ ಕಾರ್ಲ್ ಮಾರ್ಕ್ಸ್ ವಿಚಾರಧಾರೆ ಆಧಾರದ ಮೇಲೆ ಕ್ರಾಂತಿ ನಡೆಸಿ ನೂತನ ಸಮಾಜಕ್ಕೆ ನಾಂದಿ ಹಾಡಿದರು. ಬಡತನ, ನಿರುದ್ಯೋಗ, ಹಸಿವು, ಭಿಕ್ಷಾಟನೆ, ಮಹಿಳೆಯರ ಮೇಲಿನ ದೌರ್ಜನ್ಯದಂತ ಸಾಮಾಜಿಕ ಸಮಸ್ಯಗಳಿಲ್ಲದ ಮಾನವನಿಂದ ಮಾನವ ಶೋಷಣೆ ರಹಿತ ಸಮಾಜವನ್ನು ಕಟ್ಟಿದರು ಎಂದು ಹೇಳಿದರು.

ಎಸ್‌ಯುಸಿಐ (ಸಿ) ಪಕ್ಷದ ಸ್ಥಳೀಯ ಕಾರ್ಯದರ್ಶಿ ಗಣಪತರಾವ್‌ ಕೆ.ಮಾನೆ ಮಾತನಾಡಿ, ಭಾರತದಲ್ಲಿಯೂ ಮಾರ್ಕ್ಸ್ ವಾದದ ಆಧಾರದ ಮೇಲೆ ದುಡಿಯುವ ವರ್ಗದ ವಿಮುಕ್ತಿಗಾಗಿ ಬಂಡವಾಳ ಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಕೈಗೊಳ್ಳಲು ಸಜ್ಜಾಗಬೇಕು ಎಂದು ಹೇಳಿದರು.

ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾದ ರಾಘವೇಂದ್ರ ಎಂ.ಜಿ ಕಾರ್ಯಕ್ರಮ ನಡೆಸಿಕೊಟ್ಟರು. ಪಕ್ಷದ ಸದಸ್ಯರಾದ ಜಗನ್ನಾಥ ಎಸ್‌.ಎಚ್‌. ರಾಜೇಂದ್ರ ಅತನೂರು, ಗುಂಡಮ್ಮಾ ಮಡಿವಾಳ, ಸಿದ್ದು ಚೌಧರಿ, ತುಳಜಾರಾಮ ಎನ್‌.ಕೆ. ನೀಲಕಂಠ ಹುಲಿ, ತಿಮ್ಮಯ್ಯ ಬಿ. ಮಾನೆ, ರಘು ಪವರ್‌, ಶ್ರೀನಿವಾಸ ರಮೇಶ ಡಿ. ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14protest

ಇಂಗ್ಲಿಷ್‌ ನಾಮಫಲಕಕ್ಕೆ ಮಸಿ ಬಳಿದು ಪ್ರತಿಭಟನೆ

12arrest

ಕಲಬೆರಕೆ ಸೇಂದಿ ಸಾಗಾಟ: ಇಬ್ಬರ ಬಂಧನ

10jail

ಸನ್ನಡತೆ; 11ಕೈದಿಗಳ ಬಿಡುಗಡೆ

8protest

ಪಹಣಿ ದೋಷ ಪ್ರಕರಣ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿ ಮೆರವಣಿಗೆ ನಡೆಸಿ ಪ್ರತಿಭಟನೆ

7school

840ಕ್ಕೂ ಹೆಚ್ಚು ಮಕ್ಕಳಿಗೆ ಏಳೇ ಜನ ಶಿಕ್ಷಕರು!

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.