ಬೆಳಮಗಿ ಅನಿರ್ದಿಷ್ಟಾವಧಿ ಧರಣಿ 42ನೇ ದಿನಕ್ಕೆ

Team Udayavani, Jun 11, 2022, 12:45 PM IST

10protest

ಆಳಂದ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನಿತರ ಮೂಲಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಬೆಳಮಗಿ ಗ್ರಾಪಂ ಎದುರು ಸದಸ್ಯೆ ಪಾರ್ವತಿ ಅಂಬರಾಯ ಕೈಗೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ 42ನೇ ದಿನಕ್ಕೆ ಕಾಲಿಟ್ಟಿದೆ.

ಸಿಡಿಪಿಒ ವಿರುದ್ಧ ಲೋಕಾಯುಕ್ತರಿಗೆ ದೂರಿದ ಹಿನ್ನೆಲೆಯಲ್ಲಿ ಇವರ ವಿರುದ್ಧ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿರುವ ಧರಣಿ ನಿರತರು, ಬೇಡಿಕೆಗೆ ಈಡೇರದ ಹಿನ್ನೆಲೆಯಲ್ಲಿ ಜೂನ್‌ 1ರಿಂದಲೇ ಧರಣಿ ನಿರತ ಪಾರ್ವತಿ ಅವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದರಾದರೂ ಗ್ರಾಮಸ್ಥರ ಒತ್ತಾಯದ ಮೆರೆಗೆ ಉಪವಾಸ ಮುಂದೂಡಿ ಕೇವಲ ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಿದ್ದು, ಇದುವರೆಗೂ ಸಂಬಂಧಿತ ಮೇಲಧಿಕಾರಿಗಳು ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಸಿಡಿಪಿಒ ಅಮಾನತುಗೊಳಿಸಬೇಕು ಹಾಗೂ ದಲಿತ ಬಡಾವಣೆಯಲ್ಲಿ ಕೆಟ್ಟುನಿಂತ ಶುದ್ಧ ನೀರಿನ ಘಟಕ ದುರಸ್ತಿಗೊಳಿಸಿ ನೀರು ಒದಗಿಸಬೇಕು ಎಂಬ ಹಲವು ಬೇಡಿಕೆಗೆ ಒತ್ತಾಯಿಸಿ 42 ದಿನಗಳಿಂದಲೂ ನಡೆಸಿದ ಧರಣಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದೂರಿದರು.

ಗ್ರಾಮದ ದಲಿತ ಬಡಾವಣೆಯ ಶುದ್ಧ ನೀರಿನ ಘಟಕ ದುರಸ್ತಿಗೊಳಿಸಬೇಕು ಎಂದು ಹೇಳಿದರೂ ಪ್ರಯೋಜನವಾಗಿಲ್ಲ. ಬೇಡಿಕೆಗೆ ಸಂಬಂಧಿಸಿದಂತೆ ರಾಜ್ಯದ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದು ಸಿಡಿಪಿಒ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

ಸಿಡಿಪಿಒ ಅವರು ಅಂಗನವಾಡಿ ಮೂಲಕ ಫಲಾನುಭವಿಗಳಿಗೆ ದೊರೆಯುವ ಸೌಲಭ್ಯಗಳನ್ನು ವಿತರಿಸುವಲ್ಲಿ ವಿಫಲವಾಗಿದ್ದರ ವಿರುದ್ಧ ಅವರನ್ನು ಅಮಾನತುಗೊಳಿಸುವಂತೆ ಹಾಗೂ ಗ್ರಾಮದ ದಲಿತ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರು ಕೊಡಲಾಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳ ಬೇಜವಾಬ್ದಾರಿ ಖಂಡಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೇ ಮುಂದಿನ ನಡೆ ಪ್ರಕಟಿಸ ಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.