ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು

Team Udayavani, Nov 27, 2021, 12:58 PM IST

12theft

ಕಲಬುರಗಿ: ಕಳೆದ ತಿಂಗಳು ನಗರದ ಹಳೇ ಜೇವರ್ಗಿ ರಸ್ತೆಯ ಕೆಇಬಿ ಕ್ವಾಟರ್ಸ್‌ ಹಾಗೂ ವಾರದ ಹಿಂದೆ ಮಹಾವೀರ ನಗರದಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣವನ್ನು ಇಲ್ಲಿನ ಸ್ಟೇಷನ್‌ ಬಜಾರ ಪೊಲೀಸ್‌ರು ಭೇದಿಸಿ, ಇಬ್ಬರು ಆರೋಪಿತರನ್ನು ಚಿನ್ನಾಭರಣ ಹಾಗೂ ಇತರ ಸಾಮಗ್ರಿಗಳ ಸಮೇತ ಬಂಧಿಸಿದ್ದಾರೆ.

ಕಳೆದ ಅಕ್ಟೋಬರ್‌ 13ರಂದು ಕೆಇಬಿ ಕ್ವಾಟರ್ಸ್‌ದಲ್ಲಿನ ರೇವಣಸಿದ್ದಪ್ಪ ಸುಭಾಷ ಹಂಗರಗಿ ಎನ್ನುವರ ಮನೆಯ ಹಿಂದಿನ ಬಾಗಿಲು ಒಡೆದು ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿತ್ತು. 10 ಗ್ರಾಂ ಬಂಗಾರದ ಲಾಕೇಟ್‌, 6 ಗ್ರಾಂ ಕಿವಿ ಜುಮುಕಿ, ನಗರದ 50 ಸಾವಿರ ರೂ., 30 ಗ್ರಾಂ ಬೆಳ್ಳಿಯ ಕಾಲ್‌ಚೈನ್‌, 50 ಗ್ರಾಂ ಬೆಳ್ಳಿಯ ಜುಮುಕಿ, 32 ಇಂಚಿನ ಟಿವಿ ಸೇರಿ ಒಟ್ಟಾರೆ 1.73 500ರೂ. ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದ್ದವು.

ಅದೇ ರೀತಿ ಹೊಸ ಜೇವರ್ಗಿ ರಸ್ತೆಯ ಕೋಠಾರಿ ಭವನದ ಹಿಂಭಾಗದ ಮಹಾವೀರ ನಗರದಲ್ಲಿ ಮನೆಯೊಂದರ ಬೀಗವನ್ನು ಕಬ್ಬಿಣದ ರಾಡ್‌ನಿಂದ ಮುರಿದು ಕಳ್ಳತನ ಮಾಡಲಾಗಿತ್ತು. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಬರಾಬಾದ್‌ ಕ್ರಾಸನ್‌ ಸೈಯದ್‌ ವಾಹೀದ ಅಲಿ ಬಾಬುಮಿಯಾ ಅತ್ತಾರ, ಕಣ್ಣಿ ಮಾರುಕಟ್ಟೆಯಲ್ಲಿ ಹಣ್ಣಿನ ಬಂಡೆ ವ್ಯಾಪಾರಿ ಹಾಗೂ ಗಾಲೀಬ ಕಾಲೋನಿಯ ಮಹ್ಮದ್‌ ಸೊಹೆಲ್‌ ಮಹಮ್ಮದ್‌ ಇಲಿಯಾಸ್‌ ಖಾನ್‌, ನೀರಿನ ವಾಹನ ಚಾಲಕ ಎಂಬಿಬ್ಬರನ್ನು ಬಂಧಿಸಿ ಬಂಗಾರದೊಡವೆ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟಾರೆ 1.50 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್‌ ಆಯುಕ್ತ ವೈ.ಎಸ್‌. ರವಿಕುಮಾರ ನಿರ್ದೇಶನ, ಉಪ ಪೊಲೀಸ್‌ ಆಯುಕ್ತರಾದ ಅಡ್ಮೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಸಹಾಯಕ ಪೊಲೀಸ್‌ ಆಯುಕ್ತ ಅಂಶುಕುಮಾರ ನೇತೃತ್ವದಲ್ಲಿ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆ ಇನ್ಸಪೆಕ್ಟರ್‌ ಸಿದ್ಧರಾಮೇಶ್ವರ ಗಡದ್‌ ಹಾಗೂ ಸಿಬ್ಬಂದಿಗಳಾದ ನಜುಮೊದ್ದೀನ್‌, ದೇವೇಂದ್ರ ಜಯಭೀಮ, ಮಲ್ಲಿಕಾರ್ಜುನ, ಫೀರೋಜ್‌, ಬೋಗೇಶ, ಮೊಶಿನ್‌ ದಾಳಿ ನಡೆಸಿ ಆರೋಪಿತರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14electricity

ಸಿಂಗಲ್‌ ಫೇಸ್‌ ವಿದ್ಯುತ್‌ಗಾಗಿ ಪಾದಯಾತ್ರೆ

13childrens-killed

ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ

12street

ಬೀದಿ ವ್ಯಾಪಾರಿಗಳು ಸಂಘಟಿತರಾಗಲಿ: ಜಗನ್ನಾಥ

11govt

ಸರ್ಕಾರಿ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಪಾಟೀಲ

10goal

ಕೆಕೆಆರ್‌ಡಿಬಿ ನಿಗದಿತ ಗುರಿ ಸಾಧಿಸದ್ದಕ್ಕೆ ಅಸಮಾಧಾನ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.