ಟಿಪ್ಪು ಮೊದಲ ಸ್ವಾತಂತ್ರ್ಯ ಸೇನಾನಿ

Team Udayavani, Nov 13, 2021, 12:52 PM IST

11tippu

ಅಫಜಲಪುರ: ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿ, ಅಪ್ರತಿಮ ದೇಶಭಕ್ತ ಹಾಗೂ ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ವೀರಯೋಧ ಟಿಪ್ಪು ಸುಲ್ತಾನ್‌ ವ್ಯಕ್ತಿತ್ವ ಎಲ್ಲ ಜನಾಂಗದವರಿಗೆ ಮಾದರಿ ಎಂದು ಯುವ ಮುಖಂಡ ಸಮ್ಸುದ್ದಿನ್‌ ಹೇಳಕಾರ್‌ ಹೇಳಿದರು.

ತಾಲೂಕಿನ ಕರಜಗಿ ಗ್ರಾಮದಲ್ಲಿ ಟಿಪ್ಪು ಸುಲ್ತಾನ್‌ ಸಂಘಟನೆ ವತಿಯಿಂದ 271ನೇ ಟಿಪ್ಪು ಸುಲ್ತಾನ್‌ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಬ್ರಿಟಿಷ್‌ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಟಿಪ್ಪು ಕೂಡಾ ಒಬ್ಬರು. ಯುದ್ಧದಲ್ಲಿ ರಾಕೆಟ್‌ ತಂತ್ರಜ್ಞಾನ ತಂದವರು. ಮೈಸೂರು ರಾಜ್ಯಕ್ಕೆ ರೇಷ್ಮೆ ಪರಿಚಯಿಸಿದವರು. ಇಂತಹ ಉದಾತ್ತ ವ್ಯಕ್ತಿತ್ವದ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸುವುದು ರಾಜಕೀಯ ಪ್ರೇರಿತವಾಗಿದೆ ಎಂದರು.

ನಿಜವಾದ ದೇಶಭಕ್ತನ ಕುರಿತ ಮಾಹಿತಿಯನ್ನು ಪಠ್ಯದಿಂದ ಕೈ ಬಿಟ್ಟಿದ್ದು ದುರದೃಷ್ಟಕರ. ರಾಷ್ಟ್ರನಾಯಕರನ್ನು ಒಂದು ಕೋಮಿಗೆ ಸೀಮಿತಗೊಳಿಸಿದ್ದು ಸರಿಯಲ್ಲ ಎಂದರು.

ಗ್ರಾಪಂ ಅಧ್ಯಕ್ಷ ವಿಠೊಬಾ ಹಿರೇಕುರಬರ, ಸದಸ್ಯರಾದ ಇರ್ಫಾನ ಜಮಾದಾರ, ಪೀರಪ್ಪ ನಾಯ್ಕೋಡಿ, ಉಸ್ಮಾನ ಚೌಧರಿ, ಮೈಹಿಬೂಬ ಬಂಟನೂರ, ಇರ್ಫಾನ್‌ ಜಮಾದಾರ, ಸೈಫನ್‌ ಮಲ್ಲಾಬಾದ, ರಜಾಕ್‌ ಮುಜಾವರ, ಅಯ್ಯೂಬ ಮುಜಾವರ, ಹೈದರ್‌ ಮುಜಾವರ, ಸೈಫನ್‌ ಮುಲ್ಲಾ ಇದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.