
ಶರಣಬಸವ ವಿವಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿದರು.
Team Udayavani, Sep 18, 2021, 6:34 PM IST

ಕಲಬುರಗಿ: ಇಲ್ಲಿನ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಅಂದಿನ ಉಪಪ್ರಧಾನಿ ಮತ್ತು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿದರು.
ಕಲ್ಯಾಣ ಕರ್ನಾಟಕ ಅಂದಿನ ಹೈದ್ರಾಬಾದ್ ಪ್ರಾಂತ್ಯವನ್ನು ನಿಜಾಮನ ಆಳ್ವಿಕೆಯಿಂದ ಮುಕ್ತಗೊಳಿಸುವುದನ್ನು ನೆನಪಿಸುವ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್ ವಿ. ನಿಷ್ಠಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಹೋರಾಟ ಮಾಡಿದ ಮಹನೀಯರ ಕುರಿತು ಮಾಹಿತಿ ನೀಡಿದರು.
ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯ ಮಾಪನ) ಡಾ| ಲಿಂಗರಾಜ ಶಾಸ್ತ್ರೀ, ಡೀನ್ ಡಾ| ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗ ವಹಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

SPL23ಕರಾವಳಿ ಕೋಯಲ್ ಚಾಂಪಿಯನ್ಸ್: ಟೀಂ ಪ್ರತಿಮಾ ವಿನ್ನರ್, ಪಂಚಮ್ ಹಳೆಬಂಡಿ ಟೀಂ ರನ್ನರ್ ಅಪ್

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ