1114 ವಲಸಿಗರು ಮನೆಗೆ
Team Udayavani, May 31, 2020, 10:37 AM IST
ಸಾಂದರ್ಭಿಕ ಚಿತ್ರ
ಯಡ್ರಾಮಿ: ಯಡ್ರಾಮಿ ಪಟ್ಟಣ ಹಾಗೂ ತಾಲೂಕಿನ ಒಂಭತ್ತು ಹಳ್ಳಿಗಳು ಸೇರಿದಂತೆ ಒಟ್ಟು 20 ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 1200ಕ್ಕೂ ಹೆಚ್ಚು ವಲಸೆ ಕಾರ್ಮಿಕರಲ್ಲಿ 1114 ಕಾರ್ಮಿಕರನ್ನು ಬಿಡುಗಡೆ ಮಾಡಲಾಗಿದೆ.
ಕ್ವಾರಂಟೈನ್ ಮಾಡಲಾದವರ ಪೈಕಿ ಕೆಲ ವಲಸಿಗರ ಗಂಟಲು ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ವಲಸಿಗರು ತಮ್ಮನ್ನು ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದರು. ಆದರೆ ಪರೀಕ್ಷಿಸಿದವರ ವರದಿ ಬರುವ ತನಕವೂ ಅವರನ್ನು ಕ್ವಾರಂಟೈನ್‌ನಲ್ಲಿ ಇರಿಸದೇ ಮನೆಗಳಿಗೆ ಕಳಿಸಿದ್ದು ಆಶ್ಚರ್ಯವನ್ನಂಟು ಮಾಡಿದೆ.
ಕ್ವಾರಂಟೈನ್ ವಲಸಿಗರನ್ನು ತುರ್ತು ಬಿಡುಗಡೆ ಮಾಡಬೇಕೆಂದು ಸರ್ಕಾರ ಆದೇಶಿಸಿತ್ತು. ಈ ಕಾರಣಕ್ಕಾಗಿಯೇ ಬಿಡುಗಡೆಗೊಳಿಸಿದ್ದೇವೆ. ಕೆಲವರ ವರದಿ ಬರುವುದಿದೆ. ಸರ್ಕಾರದ ನಿಯಮದಂತೆ ವಲಸಿಗರನ್ನು ಅವರ ಮನೆಗಳಿಗೆ ಕಳುಹಿಸಿದ್ದೇವೆ. ಇನ್ನೂ ಕೆಲವರನ್ನು ಬಿಡಬೇಕಿದೆ.
ಸಿದ್ಧು ಪಾಟೀಲ,
ತಾಲೂಕು ವೈದ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್
ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ
ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ