ನರೇಗಾಕ್ಕೆ 40 ಸಾವಿರ ಕೋಟಿ ಅನುದಾನ

Team Udayavani, May 22, 2020, 5:16 AM IST

nareg-eshw

ತಿ.ನರಸೀಪುರ: ಪ್ರಧಾನಿ ಮೋದಿಯವರ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಾಲೂಕಿನ ಟಿ.ದೊಡ್ಡಪುರ ಗ್ರಾಪಂ ವ್ಯಾಪ್ತಿಯ ದೊಡ್ಡನಹುಂಡಿ ಗ್ರಾಮದಲ್ಲಿ ನರೇಗಾದಡಿ ಪ್ರಗತಿಯಲ್ಲಿರುವ ಕೆರೆ ಜೀರ್ಣೋದ್ದಾರ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿ, ನರೇಗಾ ಯೋಜನೆಗೆ ಪ್ರಧಾನಿ ಕೊರೊನಾ  ಪ್ಯಾಕೇಜಿನಲ್ಲಿ ಇಷ್ಟೊಂದು ಪ್ರಮಾಣದ ಹಣವನ್ನು ಕೊಟ್ಟಿರೋದು ಹೆಮ್ಮೆಯ ವಿಷಯ ಎಂದರು.

ರಾಜ್ಯದಲ್ಲಿ ಉದ್ಯೋಗ ಅಪೇಕ್ಷಿಸಿ ಬರುವ ಜನರ ಸಂಖ್ಯೆ ನಿರೀಕ್ಷೆಯನ್ನು ಮೀರಿದೆ. 9.20 ಲಕ್ಷಕ್ಕೂ ಹೆಚ್ಚು ಜನರು ಒಂದೇ ದಿನ ಕೂಲಿ  ಕೆಲಸವನ್ನು ಕಾರ್ಮಿಕರಾಗಿ ಮಾಡಿದ್ದಾರೆ. ಕೆರೆಕಟ್ಟೆಗಳನ್ನು ತುಂಬಿಸಿ, ಅಂತರ್ಜಲ ಅಭಿವೃದ್ಧಿಪಡಿಸುವ ಆಕಾಂಕ್ಷೆಯನ್ನು ಸರ್ಕಾರ ಇಟ್ಟುಕೊಂಡಿದೆ. ಉದ್ಯೋಗ ಮಾಡುವ ಅಪೇಕ್ಷಿತ ಕಾರ್ಮಿಕರಿಗೆ ನರೇಗಾದಲ್ಲಿ ಉದ್ಯೋಗ  ನೀಡುತ್ತೇವೆ. ಕಾರ್ಮಿಕರಷ್ಟೇ ಅಲ್ಲ, ರೈತರನ್ನೂ ಕೂಡ ಕೇಂದ್ರೀಕರಿಸಿ 40 ಸಾವಿರ ಕೋಟಿ ಅನುದಾನವನ್ನು ಕೇಂದ್ರ ನೀಡಿದೆ ಎಂದರು.

ಸಚಿವ ಎಸ್‌.ಟಿ.ಸೋಮಶೇಖರ್‌, ತಾಪಂ ಇಒ ಜರಾಲ್ಡ ಎಂ.ರಾಜೇಶ್‌, ಪಂಚಾಯ್ತಿ ಅಭಿವೃದಿಟಛಿ  ಅಧಿಕಾರಿ ಎಂ.ರಾಜಶೇಖರ, ಸಂಸದ ಪ್ರತಾಪ್‌ ಸಿಂಹ, ಶಾಸಕ ಎಂ.ಅಶ್ವಿ‌ನ್‌ ಕುಮಾರ್‌, ಸಿ.ರಮೇಶ್‌, ಕೆ.ನಂಜುಂಡಸ್ವಾಮಿ, ಡೀಸಿ ಅಭಿರಾಮ್‌ ಜಿ.ಶಂಕರ್‌, ಜಿಪಂ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ, ಜಿಪಂ ಸದಸ್ಯ ಮಂಜುನಾಥನ್‌, ಗ್ರಾಪಂ  ಅಧ್ಯಕ್ಷ ಎನ್‌.ಮರಿಸ್ವಾಮಿ, ಪುರಸಭೆ ಸದಸ್ಯ ಎಸ್‌. ಕೆ.ಕಿರಣ, ಕ್ಷೇತ್ರಾಧ್ಯಕ್ಷ ಕೆ.ಸಿ.ಲೋಕೇಶ, ಎಂ.ಚಂದ್ರಶೇಖರ, ಕೆ.ಮಹೇಶ, ಲಕ್ಷಣ್‌ ರಾವ್‌ ಹಾಜರಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.