ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ನೇಮಕ


Team Udayavani, Jun 18, 2020, 5:22 AM IST

garma-nemaka

ಪಿರಿಯಾಪಟ್ಟಣ: ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ತಿಳಿಸಿದರು.

ತಾಲೂಕಿನ ಹುಣಸವಾಡಿ ಕಿರನಲ್ಲಿ ಹಾಗೂ ನೀಲಂಗಾಲ ಶೆಟ್ಟಹಳ್ಳಿ ಗ್ರಾಪಂ ಕಟ್ಟಡ ಉದ್ಘಾಟಿಸಿ ಮಾತನಾಡಿ, ಜು.6ಕ್ಕೆ ಗ್ರಾಪಂ ಸದಸ್ಯರ ಅಧಿಕಾರ ಮುಗಿಯಲಿದೆ. ಕೋವಿಡ್‌ 19 ಸಂಕಷ್ಟದಿಂದ ಇನ್ನು 6 ತಿಂಗಳವರೆಗೆ ಗ್ರಾಪಂ  ಚುನಾವಣೆ ಮುಂದೂಡಲಾಗಿದೆ. ಅಲ್ಲಿವರೆಗೂ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ತೀರ್ಮಾನಿ ಸಲಾಗಿದೆ ಎಂದು ಹೇಳಿದರು.

ಹೊಸ ಸಾಲ: ಸಹಕಾರ ಬ್ಯಾಂಕುಗಳಿಂದ ಹೊಸ ಸಾಲ ನೀಡಲು ತೀರ್ಮಾನಿಸಲಾಗಿದೆ. ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಪರಿಷಿಷ್ಟ ಜಾತಿ ಮತ್ತು ಪಂಗಡದವರಿಗೆ ಸಾಲ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೇ ಆಶಾ  ಕಾರ್ಯಕರ್ತೆಯರಿಗೆ ತಲಾ 10 ಸಾವಿರ ರೂ. ಸಾಲ ನೀಡಲು ತೀರ್ಮಾನಿಸಲಾಗಿದೆ ಎಂದರು.

ಸಂಸದ ಪ್ರತಾಪಸಿಂಹ ಮಾತನಾಡಿ, ಎಲ್ಲಾ ಗ್ರಾಪಂಗಳಿಗೆ ಸ್ವಂತ ಕೇಂದ್ರ ಕಟ್ಟಡ ಹೊಂದಲು ಕೇಂದ್ರ ಸರ್ಕಾರದಿಂದ 18 ಲಕ್ಷ ಹಾಗೂ ನರೇಗಾ  ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಗಾಂಧೀಜಿ ಕಂಡ ಗ್ರಾಮರಾಜ್ಯ ಕನಸು ನೆರವೇರಿಸಲು ಗ್ರಾಪಂಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಮಹದೇವ್‌,   ಹುಣಸೂರು ಎಸಿ ವೀಣಾ, ತಹಶೀಲ್ದಾರ್‌  ಶ್ವೇತಾ, ತಾಪಂ ಇಒ ಶೃತಿ, ಜಿಪಂ ಸದಸ್ಯ ಜಯಕುಮಾರ್‌, ತಾಪಂ ಅಧ್ಯಕ್ಷೆ ನಿರೂಪಾ, ಸ್ಥಾಯಿ ಸಮಿತಿ ಅಧ್ಯಕ್ಷ ರಂಗಸ್ವಾಮಿ, ಸದಸ್ಯರಾದ ರಾಮು, ಈರಯ್ಯ, ಬಿಜೆಪಿ ಜಿಲ್ಲಾ ಘಟಕದ  ಅಧ್ಯಕ್ಷ  ಮಹೇಂದ್ರ, ತಾಲೂಕು ಘಟಕದ ಅಧ್ಯಕ್ಷ ಡಾ.ಪ್ರಕಾಶ್‌ ಬಾಬು ರಾವ್‌, ಗ್ರಾಪಂ ಅಧ್ಯಕ್ಷರಾದ ಕುಮಾರ್‌, ಸುಧಾ ಇತರರಿದ್ದರು.

ಟಾಪ್ ನ್ಯೂಸ್

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾಗಾಲ್ಯಾಂಡ್‌: ಕೇಂದ್ರದ ವಿಷಾದ ; ಸಂಸತ್‌ನಲ್ಲಿ ಹೇಳಿಕೆ ನೀಡಿದ ಸಚಿವ ಅಮಿತ್‌ ಶಾ

ನಾಗಾಲ್ಯಾಂಡ್‌: ಕೇಂದ್ರದ ವಿಷಾದ ; ಸಂಸತ್‌ನಲ್ಲಿ ಹೇಳಿಕೆ ನೀಡಿದ ಸಚಿವ ಅಮಿತ್‌ ಶಾ

ಖರ್ಗೆ, ಪರಂಗೆ ಸಿಎಂ ಸ್ಥಾನ ತಪ್ಪಿಸಿದ್ದೇ ಸಿದ್ದು: ರಮೇಶ

ಖರ್ಗೆ, ಪರಂಗೆ ಸಿಎಂ ಸ್ಥಾನ ತಪ್ಪಿಸಿದ್ದೇ ಸಿದ್ದು: ರಮೇಶ

ವರುಣಾ ಬಿಟ್ಟು ಬಾದಾಮಿಗೆ ನೀವು ಯಾಕೆ ಬಂದಿರಿ?

ವರುಣಾ ಬಿಟ್ಟು ಬಾದಾಮಿಗೆ ನೀವು ಯಾಕೆ ಬಂದಿರಿ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋವಿ ಸಮಾಜದ ವತಿಯಿಂದ ಹಿಮ್ಮಡಿ ಸಿದ್ದರಾಮೇಶ್ವರ ಶ್ರಿಗಳಿಗೆ ಗೌರವ ಸಮರ್ಪಣೆ

ಬೋವಿ ಸಮಾಜದ ವತಿಯಿಂದ ಹಿಮ್ಮಡಿ ಸಿದ್ದರಾಮೇಶ್ವರ ಶ್ರಿಗಳಿಗೆ ಗೌರವ ಸಮರ್ಪಣೆ

ದೇವಾಲಯ ಕಟ್ಟಲು ಖಾಸಗಿ ವ್ಯಕ್ತಿಗಳ ಕಿರುಕುಳ: ಪಿಡಿಒಗೆ ಗ್ರಾಮಸ್ಥರಿಂದ ದೂರು

ದೇವಾಲಯ ಕಟ್ಟಲು ಖಾಸಗಿ ವ್ಯಕ್ತಿಗಳ ಕಿರುಕುಳ: ಪಿಡಿಒಗೆ ಗ್ರಾಮಸ್ಥರಿಂದ ದೂರು

ಅರಣ್ಯ ಇಲಾಖೆ ಬೋನಿಗೆ ಬಿದ್ದ  ಚಿರತೆ ಮರಿಗಳು

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ ಮರಿಗಳು

ಬೆಳೆ ಪರಿಹಾರ ಸಿಕ್ಕಿಲ್ಲ, ವಿಮೆಯಲ್ಲೂ ದೋಖಾ: ಎಚ್ಡಿಕೆ

ಬೆಳೆ ಪರಿಹಾರ ಸಿಕ್ಕಿಲ್ಲ, ವಿಮೆಯಲ್ಲೂ ದೋಖಾ: ಎಚ್ಡಿಕೆ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.