ಆಶಾ ಕಾರ್ಯಕರ್ತೆಯರಿಗೆ ಸಹಾಯಧನ

Team Udayavani, May 17, 2020, 4:30 AM IST

asha-karya

ಮೈಸೂರು: ಕೊರೊನಾ ಸಂಕಷ್ಟದ ಕಾಲದಲ್ಲಿ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವ ಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ರೂ. ಕೊಡುತ್ತಿದ್ದೇವೆ. ಇದಕ್ಕಾಗಿ ಒಟ್ಟು 12 ಕೋಟಿ  37 ಲಕ್ಷ ರೂ. ವೆಚ್ಚವಾಗಲಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ನಗರದ ಕಲಾಮಂದಿರದಲ್ಲಿ ಎಂ.ಸಿ.ಡಿ. ಸಿ.ಸಿ.ಬ್ಯಾಂಕ್‌ ಮತ್ತು ಮೈಮುಲ್‌ನಿಂದ ನಡೆದ ಆಶಾ ಕಾರ್ಯಕರ್ತೆ ಯರಿಗೆ ಚೆಕ್‌ ಮತ್ತು ಆಹಾರ ಕಿಟ್‌ ವಿತರಣೆ  ಕಾರ್ಯಕ್ರಮ ದಲ್ಲಿ ಸಾಂಕೇತಿಕವಾಗಿ 180 ಮಂದಿ ಆಶಾ  ಕಾರ್ಯಕರ್ತೆಯರಿಗೆ ಚೆಕ್‌ ವಿತರಿಸಿ ಮಾತನಾಡಿದರು. ಸಿಎಂ ಕೊರೊನಾ ವಿರುದಟಛಿ ಹೋರಾಡಿದ ರಾಜ್ಯದ 40,500 ಆಶಾ ಕಾರ್ಯಕರ್ತರಿಗೆ ಅನು ಕೂಲ ಮಾಡುವ ಬಗ್ಗೆ ಸಹಕಾರ ಇಲಾ ಖೆ ಯಿಂದ ಹಣ ಭರಿಸಲು ಸಾಧ್ಯವೇ ಎಂದು ಕೇಳಿದರು.

ಅದಕ್ಕೆ ಒಪ್ಪಿಗೆ ಸೂಚಿಸಿದ್ದೆ. ಈ ಕುರಿತು ಶುಕ್ರವಾರ ಸಿಎಂ ಸಹಾಯ ಧನದ ಬಗ್ಗೆ ಘೋಷಿಸಿದರು. ಅದರಂತೆ, ಈ ಕಾರ್ಯಕ್ರಮಕ್ಕೆ ದೇಶದಲ್ಲೇ ಮಾದರಿ  ಜಿಲ್ಲೆಯಾಗಿ ಕೊರೊನಾ ಮುಕ್ತವಾದ ಮೈಸೂರಿನಲ್ಲೇ ಚಾಲನೆ ನೀಡಬೇಕು ಎಂದು, ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಚಾಲನೆ ನೀಡಿದ್ದೇನೆ ಎಂದು ಸಂತೋಷ ವ್ಯಕ್ತಪಡಿಸಿದರು.

35 ಲಕ್ಷ ರೂ. ವಿತರಣೆ: ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಮತ್ತು ಮೈಸೂರು ಜಿಲ್ಲೆ ಸಹಕಾರ ಹಾಲು ಒಕ್ಕೂಟದಿಂದ ಜಿಲ್ಲೆಯ ಆಶಾ ಕಾರ್ಯ ಕರ್ತೆ ಯರಿಗೆ 35 ಲಕ್ಷ ರೂ. ಸಹಾಯಧನವನ್ನು ಸಚಿವರು ವಿತರಿಸಿದರು.

ಕೊರೊನಾ ಮುಕ್ತಕ್ಕೆ ಶ್ರಮಿಸಿದ ಡೀಸಿ ಅಭಿ ರಾಮ್‌ ಜಿ.ಶಂಕರ್‌, ಎಸ್‌ಪಿ ರಿಷ್ಯಂತ್‌, ಡಿಸಿಪಿ ಪ್ರಕಾಶ್‌ ಗೌಡ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮುಡಾ ಆಯುಕ್ತ ನಟೇಶ್‌, ಡಿಎಚ್‌ಒ ಡಾ.ವೆಂಕ ಟೇಶ್‌ ಹಾಗೂ ಆಶಾಕಾರ್ಯಕರ್ತೆಯರಿಗೆ ಭಾರತೀಯ ಸಂವಿಧಾನದ ಪ್ರತಿ ನೀಡಿ, ಎಲ್ಲರಿಗೂ ಹೂಮಳೆ ಸುರಿಯುವ ಮೂಲಕ ಅಭಿನಂದಿಸ ಲಾಯಿತು. ಆಯುಷ್‌ ಇಲಾಖೆಯಿಂದ ಆಶಾ ಕಾರ್ಯಕರ್ತೆಯರಿಗೆ ಚವನ ಪ್ರಾಶ ವಿತರಿಸಲಾಯಿತು. ಸಂಸದ ಪ್ರತಾಪ್‌ ಸಿಂಹ, ಶಾಸಕರಾದ  ಜಿ.ಟಿ.ದೇವೇಗೌಡ, ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ, ಬಿಜೆಪಿ ಮುಖಂಡ ಎಚ್‌.ವಿ.ರಾಜೀವ್‌ ಇದ್ದರು.

ಸರ್ಕಾರ ಮುಕ್ತ ಅವಕಾಶ ನೀಡಿತ್ತು: ಕೊರೊನಾ ಹೋರಾಟದಲ್ಲಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿತ್ತು, ನಾವು ಏನೇ ಮಾಡಬೇಕಾದರೂ ಒಂದು ಬಾರಿ ಹೇಳಿದರೆ ಸಾಕು, ಪ್ರಶ್ನಿಸದೇ ಅವಕಾಶ ಕೊಡುತ್ತಿದ್ದರು, ಈ ಮುಕ್ತ ಅವಕಾಶವೇ ಕೊರೊನಾ ಗೆಲ್ಲಲು  ಪ್ರಮುಖ ಕಾರಣವಾಯಿತು. ಹಾಗಾಗಿ, ಸರ್ಕಾರಕ್ಕೆ ಡೀಸಿ ಅಭಿರಾಮ್‌ ಜಿ.ಶಂಕರ್‌ ಧನ್ಯವಾದಗಳನ್ನು ಅರ್ಪಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.