ಮೈಮುಲ್‌ ನೇಮಕಾತಿ ರದ್ದುಗೊಳಿಸಿ

Team Udayavani, Jun 8, 2020, 6:15 AM IST

mymul

ಮೈಸೂರು: ಮೈಮುಲ್‌ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ, ಹೊಸದಾಗಿ ನೇಮಕ ನಡೆಸುವಂತೆ ಶಾಸಕ ಸಾ.ರಾ.ಮಹೇಶ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಮುಲ್‌ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಜತೆಗೆ  ನೇಮಕಾತಿ ಪ್ರಕ್ರಿಯೆಯೂ ಮುಂದುವರಿಯುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಹೇಳಿದ್ದಾರೆ. ಆದರೆ ಲೋಪಗಳನ್ನು ಸರಿಪಡಿಸದೇ ನೇಮಕಾತಿ ಮಾಡಲು ಕಾನೂನಿನಡಿ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಹೊಸದಾಗಿ ನೇಮಕ ಪ್ರಕ್ರಿಯೆ ನಡೆಯಲಿ ಎಂದು ಒತ್ತಾಯಿಸಿದರು.

ಪ್ರಕ್ರಿಯೆ ತೆಡೆಯಿರಿ: ಈ ಹಿಂದೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಲ್ಲಿ (ಚಾಮುಲ್) 72 ವಿವಿಧ ಹುದ್ದೆ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರು ವುದು ತನಿಖೆ ಯಿಂದ ತಿಳಿದು ಬಂದಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ  ನಿಯಮ, ಕಾರ್ಯವಿಧಾನ ಉಲ್ಲಂಘನೆ, ಪಾರದರ್ಶಕತೆ ಇಲ್ಲದಿರುವುದು, ಸ್ವಜನಪಕ್ಷ ಪಾತ ನಡೆ ದಿದೆ ಎಂದು ಅಲ್ಲಿನ ಡೀಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಜತೆಗೆ ಚಾಮುಲ್‌ನಲ್ಲಿ ಪರೀಕ್ಷಾ ಅಕ್ರಮ ವೆಸಗಿರುವ ಅದೇ  ಏಜೆನ್ಸಿಗೆ ಇಲ್ಲಿಯೂ ಪರೀಕ್ಷೆ ನಡೆಸಲು ಅವ ಕಾಶ ಕೊಟ್ಟಿದ್ದಾರೆ. ನಿಮ್ಮ ಇಲಾಖೆ ಅಧಿಕಾರಿಗಳೇ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಮೈಮುಲ್‌ ನಲ್ಲೂ ನೇಮಕಾತಿ ಪ್ರಕ್ರಿಯೆ ನಿಲ್ಲಿಸಿ. ಪರೀಕ್ಷೆ ನಡೆಸಿದ ಏಜೆನ್ಸಿ ವಿರುದ, ಉತ್ತರ  ಪತ್ರಿಕೆ ಮೌಲ್ಯಮಾಪನ ಮಾಡಿದವರ ವಿರುದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕೆಂದರು.

ಜಿಲ್ಲಾ ಸಚಿವರಿಗೆ ಸಲಹೆ: ಜಿಲ್ಲಾ ಉಸ್ತುವಾರಿ ಸಚಿವರೆ ಯಾರ ಒತ್ತಡಕ್ಕೂ ಮಣಿಯಬೇಡಿ. ಮೈಸೂರಿನಲ್ಲಿ ವಿವಿಧ ಬಗೆಯ ಹಾವುಗಳಿವೆ. ಕೆಲವು ಹಾವು ಕಡಿದರೆ ವಿಷ. ಇನ್ನು ಕೆಲವು ಮೂಸಿದರೂ ವಿಷ. ಆದ್ದರಿಂದ ಎಚ್ಚ ರಿಕೆಯಿಂದ ಕೆಲಸ  ಮಾಡಿ ಎಂದು ಸಲಹೆ ನೀಡಿದರು.

ಬೇರೆ ಕಡೆ ಭ್ರಷ್ಟಾಚಾರ ನಡೆಸಲ್ಲವೇ: ಮೈಸೂರಿನ ಅಬಕಾರಿ ಡಿಸಿ ಮೇಲೆ ಭ್ರಷ್ಟಾಚಾರ ಆರೋಪ ಇತ್ತು. ಅದಕ್ಕೆ ವರ್ಗಾವಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಆದರೆ, ಅವರು ಹೋದ ಕಡೆ ಭ್ರಷ್ಟಾಚಾರ ನಡೆಸುವುದಿಲ್ಲವೇ? ಅಬಕಾರಿ ಡಿಸಿ ವರ್ಗಾವಣೆಗೆ  ಅಷ್ಟೊಂದು ಆಸಕ್ತಿ ತೋರಿದ್ದು ಏಕೆ? ಭ್ರಷ್ಟಾಚಾರ ಆರೋಪ ಇದ್ದರೆ ಅಮಾನತು ಮಾಡಿ. ಆರೋಪ ಸಾಬೀತಾದರೆ ವಜಾಗೊಳಿಸಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋವಿ ಸಮಾಜದ ವತಿಯಿಂದ ಹಿಮ್ಮಡಿ ಸಿದ್ದರಾಮೇಶ್ವರ ಶ್ರಿಗಳಿಗೆ ಗೌರವ ಸಮರ್ಪಣೆ

ಬೋವಿ ಸಮಾಜದ ವತಿಯಿಂದ ಹಿಮ್ಮಡಿ ಸಿದ್ದರಾಮೇಶ್ವರ ಶ್ರಿಗಳಿಗೆ ಗೌರವ ಸಮರ್ಪಣೆ

ದೇವಾಲಯ ಕಟ್ಟಲು ಖಾಸಗಿ ವ್ಯಕ್ತಿಗಳ ಕಿರುಕುಳ: ಪಿಡಿಒಗೆ ಗ್ರಾಮಸ್ಥರಿಂದ ದೂರು

ದೇವಾಲಯ ಕಟ್ಟಲು ಖಾಸಗಿ ವ್ಯಕ್ತಿಗಳ ಕಿರುಕುಳ: ಪಿಡಿಒಗೆ ಗ್ರಾಮಸ್ಥರಿಂದ ದೂರು

ಅರಣ್ಯ ಇಲಾಖೆ ಬೋನಿಗೆ ಬಿದ್ದ  ಚಿರತೆ ಮರಿಗಳು

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ ಮರಿಗಳು

ಬೆಳೆ ಪರಿಹಾರ ಸಿಕ್ಕಿಲ್ಲ, ವಿಮೆಯಲ್ಲೂ ದೋಖಾ: ಎಚ್ಡಿಕೆ

ಬೆಳೆ ಪರಿಹಾರ ಸಿಕ್ಕಿಲ್ಲ, ವಿಮೆಯಲ್ಲೂ ದೋಖಾ: ಎಚ್ಡಿಕೆ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.