ಪಿಎಚ್‌ಡಿ ಪಡೆದ ಮುಖ್ಯಪೇದೆಗೆ ಸನ್ಮಾನ


Team Udayavani, Jun 23, 2020, 5:08 AM IST

phd-padavi

ಮೈಸೂರು: ನಗರದ ಕೆ.ಆರ್‌.ಪೊಲೀಸ್‌ ಠಾಣೆ ಮುಖ್ಯಪೇದೆ ಎನ್‌.ಸುರೇಶ್‌ ಪೊಲೀಸ್‌ ವೃತ್ತಿ ನಿಭಾಯಿಸುವ ಜೊತೆಗೆ ಸಂಶೋಧನೆಯಲ್ಲೂ ತೊಡಗಿಸಿಕೊಂಡು ಪಿಎಚ್‌ಡಿ ಪದವಿ ಪಡೆದಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಮಮತಾ ಮಾರ್ಗದರ್ಶನದಲ್ಲಿ “ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಪೊಲೀಸ್‌ ಇಲಾಖೆ ಕಾರ್ಯವೈಖರಿ ಕುರಿತ ವರದಿಗಳ ವಿಶ್ಲೇಷಣೆ: ಒಂದು ಅಧ್ಯಯನ ‘  ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಾದರ ಪಡಿಸಿದ ಮಹಾಪ್ರಬಂಭಕ್ಕೆ ಮೈಸೂರು ವಿವಿಯು ಪಿಎಚ್‌ಡಿ ಪದವಿಗೆ ಅಂಗೀಕರಿಸಿದೆ.

ಕೃಷ್ಣರಾಜ ಠಾಣೆಯಲ್ಲಿ ಮುಖ್ಯ ಪೇದೆ ಡಾ.ಎನ್‌.ಸುರೇಶ್‌ರನ್ನು ಪಡುವಾರ ಹಳ್ಳಿ ಸ್ನೇಹ ಬಳಗದ  ಸದಸ್ಯರು ಠಾಣೆಯಲ್ಲಿ ಸನ್ಮಾನಿಸಿದರು. ದಿ ಮೈಸೂರು ಕೊ ಆಪರೇಟಿವ್‌ ಬ್ಯಾಂಕ್‌ ಉಪಾಧ್ಯಕ್ಷ ಪಡು ವಾರಹಳ್ಳಿ ರಾಮಕೃಷ್ಣ, ಇನ್ಸ್‌ ಪೆಕ್ಟರ್‌ ಶ್ರೀನಿವಾಸ್‌, ವಕೀಲ ವಾಮನ, ಯುವ ಮುಖಂಡ ಸ್ವರೂಪ್‌, ಯಾದವಗಿರಿ ಗೋವಿಂದರಾಜು  ಇತರರಿದ್ದರು.

ಟಾಪ್ ನ್ಯೂಸ್

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಟಗಾದಿಗೆ ಅವಿರೋಧ ಆಯ್ಕೆ

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಠ ಗಾದಿಗೆ ಅವಿರೋಧ ಆಯ್ಕೆ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಪಾರಿವಾಳಕ್ಕಾಗಿ ನಡೆದ ಗಲಾಟೆಯಲ್ಲಿ ಓರ್ವ ಸಾವು, ನಾಲ್ವರು ಬಂಧನ

ಪಾರಿವಾಳಕ್ಕಾಗಿ ನಡೆದ ಗಲಾಟೆಯಲ್ಲಿ ಓರ್ವ ಸಾವು, ನಾಲ್ವರು ಬಂಧನ

ರಾತ್ರಿ ಹಸುಗಳನ್ನು ಕದ್ದು ಸಂತೆಗೆ ಮಾರಾಟ :ಜಿಲ್ಲೆಯ 10 ದನಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ರಾತ್ರಿ ಹಸುಗಳನ್ನು ಕದ್ದು ಸಂತೆಗೆ ಮಾರಾಟ :ಜಿಲ್ಲೆಯ 10 ದನಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

st-somashekar

ಲಾಕ್‌ ಡೌನ್, ವೀಕೆಂಡ್ ಕರ್ಫ್ಯೂ ಸಿಎಂ ತೀರ್ಮಾನವಲ್ಲ: ಸಚಿವ ಸೋಮಶೇಖರ್

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.