ದಸರಾ ಮಹೋತ್ಸವ: 3 ದಿನಗಳ ಬೃಹತ್‌ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಸ್ವಚ್ಛತಾ ಕಾರ್ಯಕ್ಕೆ 75 ಜೆಸಿಬಿ, ಟ್ರ್ಯಾಕ್ಟರ್‌, ಪಾಲಿಕೆ ವಾಹನ ಸೇರಿ 150 ವಾಹನ ಬಳಕೆ, ತಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ

Team Udayavani, Oct 5, 2021, 3:40 PM IST

ಮೈಸೂರು ಸ್ವಚ್ಛತಾ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ ಹಿನ್ನೆಲೆ ಪಾಲಿಕೆ ವತಿಯಿಂದ ನಗರದೆಲ್ಲೆಡೆ ಸ್ವತ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಏರ್ಪಡಿಸಿರುವ ಮೂರು ದಿನಗಳ ಬೃಹತ್‌ ಸ್ವತ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನಗರ ಪಾಲಿಕೆ ಮತ್ತು ಕಂಟ್ರಾಕ್ಟರ್ ಅಸೋಸಿ ಯೇಷನ್‌ ಜಂಟಿಯಾಗಿ ಹಮ್ಮಿಕೊಂಡಿರುವ ಮೆಗಾ ಸ್ವತ್ಛತಾ ಅಭಿಯಾನಕ್ಕೆ ನಗರದ ದೊಡ್ಡಕೆರೆ ಮೈದಾನ ದಲ್ಲಿ ಸೋಮವಾರ ಬೆಳಗ್ಗೆ ಶಾಸಕ ಎಲ್‌. ನಾಗೇಂದ್ರ ಚಾಲನೆ ನೀಡಿದರು.

ಅ.7ರಂದು ದಸರಾ ಉತ್ಸವಕ್ಕೆ ಚಾಲನೆ ಸಿಗಲಿದ್ದು, ನಗರದಲ್ಲಿ ದಸರಾ ಉತ್ಸವ ಕಳೆಗಟ್ಟಲಿದೆ. ದೇಶ, ವಿದೇಶಗಳಿಂದ ಸಾವಿರಾರು ಮಂದಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ನಗರದ ವರ್ತುಲ ರಸ್ತೆ ಹಾಗೂ ಒಳಗಿನ ಮುಖ್ಯರಸ್ತೆಗಳಲ್ಲಿರುವ ಕಸ ಹಾಗೂ ತ್ಯಾಜ್ಯ ವಿಲೇವಾರಿ ಮಾಡಲು ಸ್ವತ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ:- ಅಜೆಕಾರು: ಶಿರ್ಲಾಲು ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಗ್ರಾಮಸ್ಥರ ಹೊಡೆದಾಟ

ಒಟ್ಟು 75 ಜೆಸಿಬಿ, ಟ್ರ್ಯಾಕ್ಟರ್‌, ಪಾಲಿಕೆ ವಾಹನ ಸೇರಿ ಒಟ್ಟು 150 ವಾಹನಗಳನ್ನು ಶುಚಿ ಕಾರ್ಯಕ್ಕೆ ಬಳಸಿ ಕೊಳ್ಳಲಾಗಿದೆ. ವರ್ತುಲ ರಸ್ತೆ ಹೊರಭಾಗದಲ್ಲಿ 5 ಕಡೆ ಕಸ ಹಾಕಲು ಸ್ಥಳ ಗುರುತಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಮೇಯರ್‌ ಸುನಂದಾ ಪಾಲನೇತ್ರ, ಉಪ ಮೇಯರ್‌ ಅನ್ವರ್‌ ಬೇಗ್‌, ಸದಸ್ಯರಾದ ಬಿ.ವಿ. ಮಂಜುನಾಥ್‌, ಎಂ.ವಿ.ರಾಮಪ್ರಸಾದ್‌, ಶಿವಕುಮಾರ್‌, ಶಾಂತಕುಮಾರಿ, ಅಶ್ವಿ‌ನಿ ಅನಂತು, ಪುಷ್ಪಾಲತಾ ಜಗ ನ್ನಾಥ್‌, ರಜನಿ ಅಣ್ಣಯ್ಯ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತರೆಡ್ಡಿ,  ಆರೋಗ್ಯಾಧಿಕಾರಿ ಡಾ.ನಾಗರಾಜ್‌ ಇದ್ದರು.

ರಸ್ತೆ, ವೃತ್ತಗಳ ಶುಚಿ ಕಾರ್ಯ: ಮೇಯರ್‌ ಕೊರೊನಾ ಸಾಂಕ್ರಾಮಿಕ ರೋಗದಿಂದ 2ನೇ ವರ್ಷವೂ ಸರಳ, ಸಾಂಪ್ರದಾಯಿಕ ನಾಡಹಬ್ಬ ಆಚರಿಸಲಾಗುತ್ತಿದೆ. ಈಗಾಗಲೇ ದಸರಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದಸರಾ ವೇಳೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ಪ್ರಮುಖ ರಸ್ತೆಗಳು, ವೃತ್ತಗಳನ್ನು ಶುಚಿಯಾಗಿಡಲು 3 ದಿನಗಳ ಬೃಹತ್‌ಸ್ವತ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಮೇಯರ್‌ ಸುನಂದಾ ಪಾಲನೇತ್ರ ತಿಳಿಸಿದರು.

ಟಾಪ್ ನ್ಯೂಸ್

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.