ಇಂದಿನಿಂದ ವಾಹನಗಳ ಸಂಚಾರ


Team Udayavani, May 19, 2020, 7:03 AM IST

marakada

ಮೈಸೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಡಿಪೋಗಳಲ್ಲೇ ನಿಂತಿದ್ದ ಸಾರಿಗೆ ಬಸ್‌ಗಳು ಇಂದಿನಿಂದ ರಸ್ತೆಗಿಳಿದು ಸಾರ್ವಜನಿಕರಿಗೆ ಸೇವೆ ನೀಡಲಿವೆ. ಕಳೆದ 2 ತಿಂಗಳಿಂದ ಸಂಚಾರ ನಿಲ್ಲಿಸಿದ್ದ ಮೈಸೂರು ನಗರ  ಮತ್ತು ಗ್ರಾಮಾಂತರ ಸಾರಿಗೆ ಬಸ್‌ಗಳು ಸೇವೆಗೆ ಸಜ್ಜಾಗಿವೆ. ನಗರದ ಬನ್ನಿಮಂಟಪ, ಸಾತಗಳ್ಳಿ, ಕುವೆಂಪು ನಗರ ಮತ್ತು ವಿಜಯ ನಗರ ಬಸ್‌ ಡಿಪೋಗಳಲ್ಲಿನ 448 ಬಸ್‌ ಗಳು, ಮೈಸೂರು ಗ್ರಾಮಾಂತರ ಸಾರಿಗೆ ವಿಭಾಗದ 700 ಬಸ್‌ಗಳು ಸೇವೆ  ನೀಡಲಿವೆ.

ಅಗತ್ಯ ಮುಂಜಾಗ್ರತಾ ಕ್ರಮ: ಸೋಂಕು ತಡೆಗೆ ಮೈಸೂರಿನ ಎಲ್ಲಾ ಡಿಪೋಗಳು ಹಾಗೂ ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬಸ್‌ಗಳಿಗೆ ದ್ರಾವಣ ಸಿಂಪಡಿಸಲಾಗಿದೆ. ನೀರಿಗೆ  ಬೀಚಿಂಗ್‌ ಬೆರೆಸಿ ಬಸ್‌ ತೊಳೆಯಲಾಗಿದೆ. ಥರ್ಮಲ್‌ ಸ್ಕ್ರೀನಿಂಗ್‌ ಘಟಕ ತೆರೆಯಲಾಗಿದೆ. ಪ್ರಯಾಣಿಕರ ಕೈಗಳಿಗೆ ಸಾನಿಟೈಸರ್‌ ನೀಡಲಾಗುತ್ತದೆ. ಬಸ್‌ ಹತ್ತಲು, ಇಳಿಯಲು ಒಂದು ಬಾರಿಗೆ ಒಬ್ಬರಿಗೆ ಮಾತ್ರ ಅವಕಾಶವಿದೆ. ಸಿಬ್ಬಂದಿ, ಸಾರ್ವಜನಿಕರು  ಮಾಸ್ಕ್ ಧರಿಸುವುದು ಕಡ್ಡಾಯ.

ರಸ್ತೆಗಿಳಿಯಲಿವೆ ಆಟೋ, ಟ್ಯಾಕ್ಸಿ: ಲಾಕ್‌ಡೌನ್‌ ಸಡಿಲಿಕೆ ಮಾಡಿ ಆಟೋ, ಟ್ಯಾಕ್ಸಿ ಸಂಚಾರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿರುವುದರಿಂದ ವೋಲಾ, ಉಬರ್‌ ಸೇರಿದಂತೆ ಆಟೋ, ಟ್ಯಾಕ್ಸಿ, ಕ್ಯಾಬ್‌ಗಳು ಸಂಚಾರ ಆರಂಭಿಸಲಿವೆ.

ಬಸ್‌ಗಳು ಸರ್ಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಸಂಚರಿಸಲಿವೆ. ಆರಂಭಿಕ ಹಂತದಲ್ಲಿ 60ರಿಂದ 70 ಬಸ್‌ಗಳನ್ನು ಬಿಡಲಾಗುವುದು. ಬಸ್‌ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ, ಸ್ಯಾನಿಟೇಸರ್‌ ಮಾಡಲಾಗುದು. ಮಧ್ಯೆ ಹತ್ತುವರಿಗೆ ಸ್ಯಾನಿಟೇಸರ್‌ ಮಾಡಲು ನಿರ್ವಾಹಕರಿಗೆ ತಿಳಿಸಲಾಗುವುದು.
-ಎಸ್‌.ಪಿ.ನಾಗರಾಜ್‌, ವಿಭಾಗೀಯ ನಿಯಂತ್ರಣಾಧಿಕಾರಿ, ನಗರ ಸಾರಿಗೆ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.