ಅರಣ್ಯ ಕೃಷಿ ಪ್ರೋತ್ಸಾಹಕ್ಕೆ ಸಸಿ ವಿತರಣೆ

Team Udayavani, Jun 10, 2020, 5:33 AM IST

piriya sasi

ಪಿರಿಯಾಪಟ್ಟಣ: ರಾಜ್ಯ ಸರ್ಕಾರ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಅರಣ್ಯ ಇಲಾಖೆ ತಾಲೂಕಿನ ಕಂಪಲಾಪುರ ಮತ್ತು ಇಂಗಲ ಗೆರೆಯ ಸಸ್ಯ ಕ್ಷೇತ್ರಗಳಲ್ಲಿ ರೈತರಿಗೆ ವಿತರಿಸಲು 3 ಲಕ್ಷ ಸಸಿ ಬೆಳೆಸಲಾಗಿದೆ.

ಯಾವ್ಯಾವ ಸಸಿಗಳು: ಈಗಾಗಲೇ ತಂಬಾಕು ಬೆಳೆ ಯುವ ರೈತರಿಗೆ ತಲಾ 10ರಂತೆ 30 ಸಾವಿರ ಸಸಿ ವಿತರಿ ಸಲಾಗಿದೆ. ಇನ್ನು 3 ಲಕ್ಷ ಸಸಿಗಳಿದ್ದು, 1.50 ಲಕ್ಷ ಸಿಲ್ವರ್‌, ಹೆಬ್ಬೇವಿನ ಸಸಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಆದಕಾರಣ ಇದರ  ಬದಲಿಗೆ ಶ್ರೀಗಂಧ, ಮಹಾ ಗಾನಿ, ಬೀಟೆ, ಬಿದಿರು, ಶಿವಾನಿ, ಹಲಸು, ಕರಿಬೇವು, ಹೊನ್ನೆ, ನೇರಳೆ, ಹುಣಸೆ, ತಾರೇ ಗಸಗಸೆ, ಸೀಬೆ, ನುಗ್ಗೆ,

ನಿಗ್ಗೆ ಬೇವು ಸೇರಿದಂತೆ ಇತರ ಸಸಿ ಬೆಳೆಸಲಾಗಿದೆ. ರಸ್ತೆ ಬದಿ ಹಾಗೂ ಇತರೆ ಸರ್ಕಾರಿ ಜಾಗಗಳಲ್ಲಿ ನೆಡಲು 30  ಸಾವಿರ ಸಸಿ ಬೆಳೆಸಿದ್ದು, ಆಲ, ಅರಳಿ, ಬೇವು, ಬಿಲ್ವಾರ, ಹತ್ತಿ, ಮಹಾಘನಿ, ಗೋನಿ, ಅಂಟವಾಳ ಇತ್ಯಾದಿ ಸಸಿಗಳನ್ನು ಪೋಷಿಸಲಾಗುತ್ತಿದೆ. ರೈತರಿಗೆ ಶ್ರೀಗಂಧದ ಮರ ಬೆಳೆಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ 5 ಸಾವಿರ ಸಸಿಗಳನ್ನು  ಬೆಳೆಸಲಾಗಿದೆ.

ಹಣ್ಣಿನ ಗಿಡಗಳು: ರೈತರಿಗೆ ಉರುವಲು ಅಥವಾ ಇತರೆ ವಾಣಿಜ್ಯ ಉದ್ದೇಶದ ದಾಳಿಂಬೆ, ಸಪೋಟ, ನುಗ್ಗೆ, ಸೀಬೆ, ಹಲಸು ಮುಂತಾದ ಹಣ್ಣಿನ ಗಿಡಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ ಹೊಂಗೆ, ಬೇವು ಇತ್ಯಾದಿ ಗಿಡ ವಿತರಿಸಲಾಗುತ್ತದೆ.  ಸಸಿ ಪಡೆಯಲು 10 ರೂ.ಗಳೊಂ ದಿಗೆ 2 ಪೋಟೊ, ಆಧಾರ್‌ ಕಾರ್ಡ್‌, ಆರ್‌ಟಿಸಿ ಗುರುತಿನ ಪತ್ರಗಳನ್ನು ನೀಡಿ ನೋಂದಣಿ ಆಗಬೇಕು.

ಟಾಪ್ ನ್ಯೂಸ್

CM @ 2

ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

1-1-sds

ಭಾರತದ ಸ್ಮೃತಿ ಮಂಧಾನ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಾಗಿ ಆಯ್ಕೆ

ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

yatnal

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ರೇಣು ಭೇಟಿಗೆ ಯತ್ನಾಳ್ ಸಮಜಾಯಿಷಿ

“ಕೇಜ್ರಿವಾಲ್ ಗೆ ಒಂದು ಅವಕಾಶ ಕೊಡಿ”; ಪಂಚರಾಜ್ಯಗಳಲ್ಲಿ ಆಪ್ ಚುನಾವಣಾ ಪ್ರಚಾರಕ್ಕೆ ಚಾಲನೆ

“ಕೇಜ್ರಿವಾಲ್ ಗೆ ಒಂದು ಅವಕಾಶ ಕೊಡಿ”; ಪಂಚರಾಜ್ಯಗಳಲ್ಲಿ ಆಪ್ ಚುನಾವಣಾ ಪ್ರಚಾರಕ್ಕೆ ಚಾಲನೆ

1-dqwqe

ಅಂತಹ ಸಭೆಗೆ ಹೋಗಲ್ಲ: ಬೆಳಗಾವಿ ಬಿಜೆಪಿ ಸಭೆಗೆ ರಮೇಶ್ ಜಾರಕಿಹೊಳಿ‌ ಅಸಮಾಧಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

SOMANNA 2

ಕೆಲವು ಶಾಸಕರಿಗೆ ಸಂಜೆ ಅಲ್ಲಿ ಇಲ್ಲಿ ಕೂತು ಮಾತನಾಡುವ ಅಭ್ಯಾಸ : ಸಚಿವ ಸೋಮಣ್ಣ

ಒಕ್ಕಲಿಗರು ಜೆಡಿಎಸ್‌ ತೊರೆಯುತ್ತಿದ್ದಾರೆ: ಲಕ್ಷ್ಮಣ್‌

ಒಕ್ಕಲಿಗರು ಜೆಡಿಎಸ್‌ ತೊರೆಯುತ್ತಿದ್ದಾರೆ: ಲಕ್ಷ್ಮಣ್‌

ಇಳಿ ವಯಸ್ಸಿನಲ್ಲಿ ವಿವಾಹವಾದ ಅಜ್ಜ-ಅಜ್ಜಿ: ಶುಭ ಹಾರೈಸಿದ ಮಕ್ಕಳು- ಮೊಮ್ಮಕ್ಕಳು

ಇಳಿ ವಯಸ್ಸಿನಲ್ಲಿ ವಿವಾಹವಾದ ಅಜ್ಜ-ಅಜ್ಜಿ

1-chir

ಹುಣಸೂರು: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

24service

ಫಲಾಪೇಕ್ಷೆ ಇಲ್ಲದೇ ಮಾಡುವ ಸೇವೆ ದೇವಾರ್ಪಿತ

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ

ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ

ಕರ ವಸೂಲಿಗಾರ್ತಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆ

ಕರ ವಸೂಲಿಗಾರ್ತಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.