Hunsur: ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಆನೆ ಬಲಿ
Team Udayavani, Oct 3, 2023, 2:38 PM IST
ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ.
ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್ ರಂಗಸ್ವಾಮಿ, ಆರ್.ಎಫ್.ಓ.ಗಳಾದ ಹರ್ಷಿತ್ ಗೌಡ, ಪೂಜಾ ಭೇಟಿ ನೀಡಿ ಪರಿಶೀಲಿಸಿದರು.
ಘಟನೆಯ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು