Mysore: ಮಾಜಿ ಶಾಸಕ ವಾಸು ನಿಧನ
Team Udayavani, Mar 9, 2024, 12:17 PM IST
ಮೈಸೂರು: ಮಾಜಿ ಶಾಸಕ ವಾಸು (72) ಅವರು ಮಾ.9ರ ಶನಿವಾರ ನಿಧನರಾಗಿದ್ದಾರೆ.
ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ವಾಸು ಅವರು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ಶಾಸಕರಾಗಿದ್ದರು.
ಮೈಸೂರಿನ ಜಯಲಕ್ಷ್ಮಿಪುರಂ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಮಾಜಿ ಶಾಸಕ ವಾಸು
ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಮಾಜಿ ಶಾಸಕ ವಾಸು ಅವರು ಜೆಎಸ್ಎಸ್ ಆಸ್ಪತ್ರೆಗೆ 15 ವರ್ಷದ ಹಿಂದೆಯೇ ದೇಹದಾನ ಮಾಡಿದ್ದಾರೆ. ಮಾಜಿ ಶಾಸಕ ವಾಸು ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಿದ್ದಾರೆ.
ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದೇಹ ಹಸ್ತಾಂತರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ