Hunsur: ಬೆಳ್ಳುಳ್ಳಿ ಕಳ್ಳತನ ಮಾಡಿದ್ದ ಆರೋಪಿ ಬಂಧನ

Team Udayavani, Jan 12, 2024, 11:53 AM IST

2-hunsur

ಹುಣಸೂರು: ಚಿನ್ನ,ಬೆಳ್ಳಿ ಕಳ್ಳತನ ಮಾಡುತ್ತಿದ್ದುದ್ದನ್ನು ಕೇಳಿದ್ದೆವು, ಜಮೀನುಗಳಲ್ಲಿ ಪಂಪ್ ಸೆಟ್, ಮೋಟಾರ್, ವೈರ್ ಕಳ್ಳತನ ನಡೆಯುತ್ತಿತ್ತು. ಇದೀಗ ಬೆಲೆ ಗಗನಕ್ಕೇರಿರುವುದರಿಂದ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಎಂಬಂತೆ ಕಳ್ಳರ ಕಣ್ಣು ತರಕಾರಿಯತ್ತ ಬಿದ್ದಿರುವುದು ಪೊಲೀಸರಿಗೆ ತಲೆಬೇನೆ ತರಿಸಿದೆ.

ಇದು ನಡೆದಿದ್ದು ಜನ ನಿಬಿಡ ಪ್ರದೇಶವಾದ ನಗರದ ಸಂತೆಮಾಳದಲ್ಲಿ.

ತರಕಾರಿ ವ್ಯಾಪಾರಿ ಮಹಮದ್ ಅಜರ್‌ರಿಗೆ ಸೇರಿದ ಗೋಡೌನ್‌ನ ಬೀಗ ಒಡೆದು ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ, ಬೆಳ್ಳುಳ್ಳಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಶಬ್ಬೀರ್‌ ನಗರದ ನಿವಾಸಿ, ಪ್ರಸ್ತುತ ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ವಾಸವಾಗಿರುವ ಮಹಮದ್‌ ಅಜರ್ ಬಂಧಿತ ಆರೋಪಿ.

ಘಟನೆಯ ವಿವರ: ಇತ್ತೀಚೆಗೆ ಸಂತೆ ಮಾಳದ ವ್ಯಾಪಾರಿ ಮಹಮದ್ ಅನ್ಸರ್ ರಿಗೆ ಸೇರಿದ ಗೋಡೌನ್ ಬೀಗ ಒಡೆದು ಒಂದು ಲಕ್ಷ ರೂ. ಬೆಲೆ ಬಾಳುವ ಬೆಳ್ಳುಳ್ಳಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ದೇವೇಂದ್ರ ನೇತೃತ್ವದಲ್ಲಿ ತಂಡ ರಚಿಸಿದ್ದರು. ಮೊಬೈಲ್ ಲೊಕೇಶನ್ ಜಾಡು ಹಿಡಿದು ಕಾರ್ಯಾಚರಣೆಗಿಳಿದ ನಗರ ಠಾಣೆ ಪೊಲೀಸರು ಆರೋಪಿ ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿರುವುದನ್ನು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ, ವಿವಿದೆಡೆ ಮಾರಾಟ ಮಾಡಿದ್ದ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಎಸ್‌ಐ ಪುಟ್ಟನಾಯಕ, ಸಿಬ್ಬಂದಿಗಳಾದ ಪ್ರಭಾಕರ್, ಅರುಣ, ಮನೋಹರ್, ಅನಿಲ್ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.