ಕೋವಿಡ್‌ ನಿಯಂತ್ರಣದಲ್ಲಿ ಸರ್ಕಾರ ವಿಫ‌ಲ


Team Udayavani, Jun 6, 2020, 5:06 AM IST

control siddarama

ಮೈಸೂರು: ಕೋವಿಡ್‌ 19 ಬಂದ ಮೇಲೆ ರಾಜ್ಯ ಸರ್ಕಾರ ಗಳಿಗೆ ಕೇಂದ್ರ ಒಂದೇ ಒಂದು ರೂಪಾಯಿ ನೀಡಿಲ್ಲ.  ದೊಡ್ಡ ರಾಜ್ಯಗಳಿಗೆ ಕನಿಷ್ಠ 1 ಲಕ್ಷ ಕೋಟಿ ಕೊಡಬೇಕಿತ್ತು.ಸಣ್ಣ ರಾಜ್ಯಗಳಿಗೆ 50 ಸಾವಿರ ಕೋಟಿ ಕೊಡಬೇಕಿತ್ತು. ಕೇಂದ್ರ  ಘೋಷಿಸಿರುವ 20 ಲಕ್ಷ ಕೋಟಿ ಬೋಗಸ್‌ ಪ್ಯಾಕೇಜ್‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪಾದಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ಯಾಕೇಜ್‌ ನಿಂದ ಯಾವ ಪ್ರಯೋಜನವೂ ಆಗಲ್ಲ. ಕೇಂದ್ರ  ಸರ್ಕಾರದ ಜಿಡಿಪಿಯಲ್ಲಿ ಶೇ.1ರಷ್ಟನ್ನು ಕೋವಿಡ್‌ಗೆ ನೀಡಿಲ್ಲ. ಬಜೆಟ್‌ನಲ್ಲಿ 30,42,230 ಕೋಟಿ ಖರ್ಚು ತೋರಿಸಿದೆ. ಈಗ 20 ಲಕ್ಷ ಕೋಟಿ ಸೇರಿಸಿದರೆ 50,42,230 ಕೋಟಿ ಆಗಬೇಕು. ಆದ್ದರಿಂದ ಇದೊಂದು  ಸುಳ್ಳು ಪ್ಯಾಕೇಜ್‌, ಇನ್ನು ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ 1,610 ಕೋಟಿ ಘೋಷಿಸಿದರು. ಈವರೆಗೂ ಒಂದು ರೂಪಾಯಿ ಜನರಿಗೆ ತಲುಪಿಲ್ಲ. ಕೋವಿಡ್‌ ನಿಯಂತ್ರಿಸು ವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ವಿಫ‌ಲವಾಯಿತು ಎಂದು ಆಪಾದಿಸಿದರು.

ಹಸಿವಿನಿಂದಿದ್ದರೂ ಸುಮ್ಮನಿರಬೇಕಾ: ಕೋವಿಡ್‌ ವಿಷಯದಲ್ಲಿ ಪ್ರತಿಪಕ್ಷ ರಾಜಕೀಯ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಜನ ಹಸಿವಿನಿಂದ ಸಾಯುತ್ತಿ ದ್ದರೂ ಬಾಯಿ ಮುಚ್ಚಿಕೊಂಡು ಇರಬೇಕಾ? ಜನರ ಕಷ್ಟ ಹೇಳುವುದು  ರಾಜಕೀಯವೇ? ಪೂರ್ವ ಸಿದತೆ ಮಾಡಿ ಕೊಳ್ಳದೆ ಲಾಕ್‌ಡೌನ್‌ ಮಾಡಲಾಯಿತು. ವಿದೇಶದಿಂದ ಬಂದವರಿಂದ ರೋಗ ಹಂಚಿದ್ದಾಗಿ ದೂರಿದರು.ಈಗ ತಬ್ಲೀ ಗಳ ಮೇಲೆ ಗೂಬೆ ಕೂರಿಸಲಾಗುತ್ತಿದೆ.

ತಬ್ಲೀಘೀ  ಸಮಾವೇಶಕ್ಕೆ ಅನುಮತಿ  ನೀಡಿದ್ದು ಕೇಂದ್ರ ಸರ್ಕಾರವಲ್ಲವೆ? ದೆಹಲಿ ಪೊಲೀಸರು ಕೇಂದ್ರದ ನಿಯಂ ತ್ರಣದಲ್ಲಿ ಇಲ್ಲವೆ? ಎಂದು ಪ್ರಶ್ನಿಸಿದರು. ವಿದ್ಯುತ್‌ ಮಸೂದೆಗೆ ತಿದ್ದುಪಡಿ ಮಾಡಿ ಸ್ವಾಯತತ್ತೆ ಕಸಿಯಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 14 ರಿಂದ 15 ಸಾವಿರ ಕೋಟಿ  ಸಬ್ಸಿಡಿ ಕೊಡುತ್ತಿದ್ದೇವೆ. ಅದೂ ಕೂಡ ಕಷ್ಟ ಎನ್ನಲಾಗುತ್ತಿದೆ. ಈ ನಡುವೆ ಮೊದಲು ಬಿಲ್‌ ಪಾವತಿಸಿ, ನಂತರ ಸಬ್ಸಿಡಿ ಕೊಡುವುದಾಗಿ ಕೇಂದ್ರ ಹೇಳು ತ್ತಿದೆ. ಇದು ರೈತರಿಂದ ಸಾಧ್ಯವೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.