ಮೇಲಧಿಕಾರಿಗಳ ಕಿರುಕುಳ: ಆರೋಗ್ಯಾಧಿಕಾರಿ ಆತ್ಮಹತ್ಯೆ

Team Udayavani, Aug 21, 2020, 1:53 AM IST

ಮೇಲಧಿಕಾರಿಗಳ ಕಿರುಕುಳ: ಆರೋಗ್ಯಾಧಿಕಾರಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಮೈಸೂರು: ನಂಜನಗೂಡು ತಾಲೂಕು ಪ್ರಭಾರ ಆರೋಗ್ಯಾಧಿಕಾರಿ, ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ ಡಾ| ಎಸ್‌. ಆರ್‌. ನಾಗೇಂದ್ರ (43) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋವಿಡ್‌-19 ಕೆಲಸದ ಒತ್ತಡ ಹಾಗೂ ಮೇಲಧಿ ಕಾರಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಜನವರಿ ಯಿಂದ ನಂಜನಗೂಡಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ತಾಲೂಕು ಆರೋಗ್ಯಾಧಿಕಾರಿ ಯಾಗಿದ್ದ ಡಾ| ಕಲಾವತಿ ಅವರನ್ನು ಮೈಸೂರಿಗೆ ವರ್ಗಾಯಿಸಿದ ಬಳಿಕ ನಾಗೇಂದ್ರ ಅವರ ಕಾರ್ಯಕ್ಷಮತೆ ಮೆಚ್ಚಿ ಅವರನ್ನು ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿಯನ್ನಾಗಿ ಮಾಡಲಾಗಿತ್ತು. ಚಿಕ್ಕ ವಯಸ್ಸಿಗೆ ಅಧಿಕಾರಿಯಾಗಿದ್ದ ಇವರಿಗೆ ಹಿರಿಯ ವೈದ್ಯರು ಸಹಕಾರ ನೀಡುತ್ತಿರಲಿಲ್ಲ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ 6 ತಿಂಗಳುಗಳಿಂದ ನಿರಂತರವಾಗಿ ಕರ್ತವ್ಯ ನಿರ್ವಹಿಸಿ ಕೆಲಸದ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ. ಈ ಎರಡು ಕಾರಣಗಳಿಂದ ತನ್ನನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಪತ್ರವನ್ನೂ ಬರೆದಿದ್ದರು ಎನ್ನಲಾಗಿದೆ.

30 ಲ. ರೂ. ಪರಿಹಾರ
ಆರೋಗ್ಯ ಅಧಿಕಾರಿ ಡಾ| ಎಸ್‌. ಆರ್‌. ನಾಗೇಂದ್ರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು, ವೈದ್ಯರ ಕುಟುಂಬಕ್ಕೆ 30 ಲ. ರೂ. ಪರಿಹಾರ ಹಾಗೂ ಕುಟುಂ ಓರ್ವ ಸದಸ್ಯನಿಗೆ ಉದ್ಯೋಗ ನೀಡು ವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.