Ganesh Chathurthi: ಹಿಂದೂ-ಮುಸ್ಲಿಂ ಒಟ್ಟಾಗಿ ಗೌರಿ-ಗಣೇಶ ಹಬ್ಬ ಆಚರಣೆ

Team Udayavani, Sep 18, 2023, 3:58 PM IST

25—mysore

ಮೈಸೂರು: ಹಿಂದೂ-ಮುಸ್ಲಿಂ ಯುವಕರು ಒಟ್ಟಾಗಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಮೈಸೂರಿನಲ್ಲಿ ಗಮನಸೆಳೆದಿದ್ದಾರೆ. ಇದಕ್ಕೆ ವೇದಿಕೆಯಾಗಿದ್ದು ಶ್ರೀ ಗಣಪತಿ ಯುವಕರ ಸಂಘದ ಪದಾಧಿಕಾರಿಗಳು.

ಅಗ್ರಹಾರದ ಕುಂದೂರು ಮಠದ ರಸ್ತೆಯಲ್ಲಿ ಗಣೇಶನ ಮೂರ್ತಿಯನ್ನ ಪ್ರತಿಷ್ಠಾಪಿಸಿ ಹಬ್ಬ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಪರಸ್ಪರ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿತಿನಿಸಿ ಹಿಂದೂ ಮುಸ್ಲಿಂ ಭಾಯಿ…ಭಾಯಿ.. ಎಂಬ ಸಂದೇಶವನ್ನು ಜನತೆಗೆ ರವಾನಿಸಿದರು.

ಈ ಸಂದರ್ಭ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ನಮ್ಮ ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತಿದ್ದು, ಈ ಬಾರಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಸಮೀಪ ಬಂದಿದ್ದರಿಂದ ಉಭಯ ಸಮಾಜದ ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದರು.

ಶ್ರೀ ಗಣಪತಿ ಯುವಕರ ಸಂಘದ ಮುಖ್ಯ ಸಂಚಾಲಕ ಮೋಹನ್ ಕುಮಾರ್ ಗೌಡ ಮಾತನಡಿ, ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ದಿನ ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ರೀತಿ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆಯನ್ನು ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದರು.

ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ , ಮೋಹನ್ ಕುಮಾರ್ ಗೌಡ,ಸಗೀರ್ ಅಹಮದ್, ಅಪ್ರೋಜ್ ಖಾನ್, ಸಾಹೇದ್ ಮುಗುದುಮ್, ನೂರ್ ಶರೀಫ್, ಸೈಯದ್ ಫಾಸಿಲ್, ಖಾಲಿದ್ ಅಹಮದ್, ನಾಗೇಂದ್ರ, ನಿಹಾಲ್, ಭುವನ್, ಪೈ.ವಿಶೃತ್, ಎಸ್.ಗೌಡ, ರಕ್ಷಿತ್, ಯಶಸ್, ಎಸ್.ಗೌಡ ಹಾಗೂ ಇನ್ನಿತರರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.