
ಹುಣಸೂರು: ಟ್ರ್ಯಾಕ್ಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್ : ಸವಾರ ಮೃತ್ಯು
Team Udayavani, Apr 3, 2023, 9:08 PM IST

ಹುಣಸೂರು: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ರತ್ನಪುರಿ ರಸ್ತೆಯ ಸಣ್ಣೇಗೌಡರ ಕಾಲೋನಿ ಬಳಿ ನಡೆದಿದೆ.
ಧರ್ಮಾಪುರ ಗ್ರಾಮ ಪಂಚಾಯ್ತಿ ವಾಟರ್ ಮೆನ್ ತರಿಕಲ್ ಗ್ರಾಮದ ನಿವಾಸಿ ಕುಮಾರ್‌ರ ಪುತ್ರ ಮನುಕುಮಾರ್(22) ಮೃತದುರ್ದೈವಿ.
ಮನುಕುಮಾರ್ ತನ್ನ ಸ್ನೇಹಿತನೊಂದಿಗೆ ಹುಣಸೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಜಲ್ಲಿ ತುಂಬಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಪರಿಣಾಮ ಮನುಕುಮಾರ್ ಮುಖ, ಎದೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್
MUST WATCH
ಹೊಸ ಸೇರ್ಪಡೆ

World Heart Day: ಮಣಿಪಾಲ ಡಿಸಿ ಕಚೇರಿ ನೌಕರರಿಗೆ ಉಚಿತ ಹೃದಯ ತಪಾಸಣಾ ಶಿಬಿರ

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

Women’s Reservation Bill ; ಒಪ್ಪಿಗೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Delhi: ಏಷ್ಯಾದಲ್ಲೇ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ

Uttar Pradesh: ತಪ್ಪಾದ ಇಂಜೆಕ್ಷನ್ ನಿಂದ ಬಾಲಕಿ ಸಾವು; ಶವ ಎಸೆದು ವೈದ್ಯ, ಸಿಬಂದಿ ಪರಾರಿ!