Tragedy: ಹುಣಸೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಂಭೀರ ಗಾಯ

Team Udayavani, Jan 2, 2024, 11:51 AM IST

Tragedy: ಹುಣಸೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಂಭೀರ ಗಾಯ

ಹುಣಸೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಐವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಪಿರಿಯಾಪಟ್ಟಣಕ್ಕೆ ಶುಂಠಿ ಕೊಲೆಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಜೀಪಿನಲ್ಲಿದ್ದವರು ಹೊರಗೆಸೆಯಲ್ಪಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಎಚ್.ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಎನ್ನಲಾಗಿದ್ದು. ಗಂಭೀರ ಗಾಯಗೊಂಡಿದ್ದ ಐದು ಮಂದಿಯನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಘಟನಾ ಸ್ಥಳಕ್ಕೆ ಇನ್ಸ್ ಪೆಕ್ಟರ್ ದೇವೆಂದ್ರ ನೇತೃತ್ವಡಾ ಪೊಲೀಸರ ತಂಡ ಧಾವಿಸಿ ಅಪಘಾತದಲ್ಲಿ ಸಾವನ್ನಪ್ಪಿದ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಹುಣಸೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು ಗಳಿಗೆ ಚಿಕಿತ್ಸೆ ಮುಂದುವರೆದಿದ್ದು ಮೂವರ ಸ್ಥಿತಿ ಗಂಬೀರವಾಗಿದೆ.

ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಚಾಲಕ ಕುಮಾರ್ ಸಹ ಆಘಾತಕ್ಕೊಳಗಾಗಿದ್ದು. ಮಾತನಾಡುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Kunigal; ರಸ್ತೆ ಅಪಘಾತದ ಬಳಿಕ ಜಟಾಪಟಿ; ಹಾಸನ ಎಸ್ಪಿ ತಾಯಿ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.