Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು
Team Udayavani, May 25, 2024, 8:37 AM IST
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಮೈಸೂರು ಕಡೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾರಿಹೋಕರು ಮಾಹಿತಿ ನೀಡಿದ ಮೇರೆಗೆ ಬಿಳಿಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಹುಣಸೂರು ಶವಾಗಾರಕ್ಕೆ ಸಾಗಿಸಿದ್ದಾರೆ.
ಮಹಿಳೆಯ ಕೈಯಲ್ಲಿ ಗೋವಿಂದ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಇವರ ಬಗ್ಗೆ ಮಾಹಿತಿ ಇದ್ದವರು 9480805057 ಗೆ ಸಂಪರ್ಕಿಸುವಂತೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ
Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.