Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Team Udayavani, May 19, 2024, 10:58 AM IST

2-hunsur

ಹುಣಸೂರು: ಶ್ರೀರಂಗಪಟ್ಟಣ- ಕುಶಾಲನಗರ ಹೆದ್ದಾರಿಗೆ ಭೂಮಿ ನೀಡುವ ರೈತರಿಗೆ ಎಕರೆಗೆ ಕನಿಷ್ಟ 40 ನೀಡಬೇಕು. ಕುಟುಂಬಕ್ಕೆ ಉದ್ಯೋಗ ಕಲ್ಪಿಸಲು ಆಗ್ರಹಿಸಿ ರೈತರ ಸರ್ವೆ ಕಾರ್ಯಕ್ಕೆ ತಡೆ ಒಡ್ಡಿರುವ ಘಟನೆ ನಡೆದಿದೆ.

ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರಕ್ಕೆ ಶುಕ್ರವಾರ ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳನ್ನು ತಡೆದ ರೈತರು ಅವರನ್ನು ವಾಪಸ್ ಕಳುಹಿಸಿದ್ದು, ಹೆದ್ದಾರಿ ನಿರ್ಮಾಣ ಕಾರ್ಯ ಮತ್ತಷ್ಟು ವಿಳಂಬವಾಗಲಿದೆ.

ಈ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸರಕಾರ ಈಗಾಗಲೆ 3.500 ಕೋಟಿರೂ ಬಡುಗಡೆಗೊಳಿಸಿದ್ದು, ಖಾಸಗಿ ಜಮೀನು ಸ್ವಾದೀನ ಪ್ರಕ್ರಿಯೆ ಆರಂಭವಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದು ಗುತ್ತಿಗೆದಾರ ಈಗಾಗಲೇ ಸಾಮಗ್ರಿ ದಾಸ್ತಾನು ಮಾಡಿದ್ದು, ಕೆಲವೆಡೆ  ಪರಿಹಾರ ವಿತರಿಸಲಾಗಿದೆ.

ಹುಣಸೂರು ಮತ್ತು ಪಿರಿಯಾಪಟ್ಟಣದಲ್ಲಿ ಭೂಮಿ ವಶ ಪಡಿಸಿಕೊಳ್ಳಬೇಕಿದೆ. ಇದಕ್ಕಾಗಿ ಸರ್ವೆ ಕಾರ್ಯ ಆರಂಭವಾಗಿದ್ದು, ಹಲವೆಡೆ ಸರಕಾರಿ ಭೂಮಿಗಳಲ್ಲಿ ಸಾಮಗ್ರಿ ಹಾಕಿಕೊಂಡಿದ್ದಾರೆ.

ಈ ನಡುವೆ ಸರ್ವೆ ನಡೆಸಲು ಬಂದಿದ್ದವರನ್ನು ತಡೆದ ರೈತರು ಸೂಕ್ತ ಪರಿಹಾರ ನೀಡುವವರೆಗೆ  ಭೂಮಿ ಸರ್ವೆ ನಡೆಸಲು ಬಿಡುವುದಿಲ್ಲವೆಂದು ಪಟ್ಟು ಹಿಡಿದರು.

ವಿಷಯ ತಿಳಿದು ಬಿಳಿಕೆರೆ ಠಾಣೆ  ಇನ್ಸ್ ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ,  ಈ ಸಂಬಂದ ರೈತರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಬೇಕು. ಸರ್ವೆ ಕಾರ್ಯಕ್ಕೆ ಅಡ್ಡಿ ಪಡಿಸುವಂತಿಲ್ಲ. ಅಧಿಕಾರಿಗಳು ಮತ್ತೊಂದು ದಿನ ಸರ್ವೆ ನಡೆಸಲು ಬರುವವರಿದ್ದು, ಸಹಕಾರ ನೀಡಬೇಕೆಂಬ ಸೂಚನೆ ನೀಡಿದರು.

ಈ ಸಂಬಂಧ ರೈತ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲು ಒಪ್ಪಿದರು.

ಟಾಪ್ ನ್ಯೂಸ್

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ,

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

BJP-JDS-Ministers

B.Y.Vijayendra: ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿ ಭದ್ರಕೋಟೆ

Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BJP-JDS

Hunsur ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

5-hunsur

Hunsur: ಶುಂಠಿ ಮದ್ಯೆ ಬೆಳೆಸಿದ್ದ ಗಾಂಜಾ ಗಿಡ ವಶ, ಆರೋಪಿ ಪರಾರಿ

4-hunsur

Hunsur: ಮೈಮುಲ್ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸುವ ಸಚಿವರ ಹುನ್ನಾರ ನಡೆಯಲ್ಲ

Channapatna Bypoll; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ದಿನೇಶ್‌ ಗುಂಡೂರಾವ್

Channapatna Bypoll; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ದಿನೇಶ್‌ ಗುಂಡೂರಾವ್

Bypoll; ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲ್ಲ; ಜಿ.ಟಿ.ದೇವೇಗೌಡ ಹೇಳಿಕೆ

Bypoll; ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲ್ಲ; ಜಿ.ಟಿ.ದೇವೇಗೌಡ ಹೇಳಿಕೆ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ,

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.