ಹುಣಸೂರು: ಆಟೋ, ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು
Team Udayavani, Nov 26, 2020, 9:22 PM IST
ಸಾಂದರ್ಭಿಕ ಚಿತ್ರ
ಹುಣಸೂರು: ಆಟೋ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸವನ್ನಪ್ಪಿದ್ದರೆ, ಹಿಂಬದಿಯ ಸವಾರ ತೀವ್ರ ಗಾಯಗೊಂಡಿರುವ ಘನೆ ನಗರದ ಆದಿಚುಂಚನಗಿರಿ ಸಮುದಾಯದ ಭವನದ ಬಳಿ ಗುರುವಾರ ನಡೆದಿದೆ.
ತಾಲೂಕಿನ ಚಿಲ್ಕುಂದದ ಡಿಶ್ ಮಹದೇವ್ ( 42) ಮೃತ ಸವಾರ. ಹಿಂಬದಿಯ ಸವಾರನಿಗೂ ತೀವ್ರಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444