ಉದ್ಯೋಗ ಖಾತ್ರಿ ಸದ್ಬಳಕೆಯಾಗಲಿ


Team Udayavani, May 24, 2020, 4:47 AM IST

occuup

ಪಿರಿಯಾಪಟ್ಟಣ: ಗ್ರಾಮೀಣರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ ಮಹದೇವ್‌ ತಿಳಿಸಿದರು.

ತಾಲೂಕಿನ ಚಿಟ್ಟೇನಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಉತ್ತೇಜನ ನೀಡಿದೆ. ಇದರಿಂದ ಕೆಲಸಕ್ಕಾಗಿ ನಗರಗಳಿಗೆ ತೆರಳುವ ಜನತೆಗೆ  ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದು ಹೆಮ್ಮೆಯ ಸಂಗತಿ.

ಇದರ ಮುಖ್ಯ ಉದ್ದೇಶ ಗ್ರಾಮೀಣರಿಗೆ ಉದ್ಯೋಗ ಕಲ್ಪಿಸಿ ಅವರ ಜೀವನ ಮಟ್ಟ ಸುಧಾರಿಸುವುದಾಗಿದೆ. ಇಂದಿನ ದಿನಗಳಲ್ಲಿ ಅತ್ಯಂತ ಉಪಯುಕ್ತ ಯೋಜನೆ  ಇದಾಗಿದೆ. ಹೊಲಗಳಲ್ಲಿ ಬದು ನಿರ್ಮಾಣದಿಂದ ಅಂತರ್ಜಾಲ ಹೆಚ್ಚಾಗುವುದರ ಜೊತೆಗೆ ಇಳುವರಿ ಹೆಚ್ಚಾಗುತ್ತದೆ ಎಂದರು.

ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ, ತಾಪಂ ಅಧ್ಯಕ್ಷೆ ಕೆ.ಆರ್‌.ನಿರೂಪ, ಇಒ ಡಿ.ಸಿ.ಶೃತಿ, ಕೃಷಿ ಇಲಾಖೆ  ಸಹಾಯಕ ನಿರ್ದೇಶಕ ಶಿವಕುಮಾರ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್‌, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಜು, ಗ್ರಾಪಂ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ಜಯಮ್ಮ, ಪಿಡಿಒ ನರಸಿಂಹ ಮೂರ್ತಿ,  ಸಿ.ಎನ್‌.ರವಿ, ಚಂದ್ರಶೇಖರಯ್ಯ, ಸಂಜೀವ್‌ ಕುಮಾರ್‌, ಚಿಕ್ಕೀರಯ್ಯ, ಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24nanjanagud

ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ 

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

8police

ಸಂಘಟಿತ ಹೋರಾಟ ಶ್ರಮಿಕರ ಹಕ್ಕು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

7womens

ಕಸಾಪ ಅಧ್ಯಕ್ಷ ಸ್ಥಾನ ಮಹಿಳೆಗೆ ನೀಡಿ: ಸರಸ್ವತಿ

6swamiji

ಚನ್ನಮ್ಮ ಹೆಸರು ದೇಶಾದ್ಯಂತ ಪಸರಿಸುವಂತೆ ಮಾಡಲಿ: ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.