ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ

Team Udayavani, Jun 3, 2020, 5:25 AM IST

gram-nowkararu

ಮೈಸೂರು: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘ (ಸಿಐಟಿಯುಸಿ)ದಿಂದ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ  ಸಂಘಟನೆ ಅಧ್ಯಕ್ಷ ಬಸವರಾಜು, ರಾಜ್ಯದ 6025 ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 6,500 ಸಿಬ್ಬಂದಿಗೆ 900 ಕೋಟಿ ರೂ.ಹಣ ಬೇಕಾಗಿದೆ ಎಂದು ಅಂದಾಜಿಸಲಾಗಿದೆ.

900 ಕೋಟಿ ರೂ. ಹಣದಲ್ಲಿ 518 ಕೋಟಿ ಮಾತ್ರ ಹಣಕಾಸು  ಇಲಾಖೆ  ಮಂಜೂರು ಮಾಡಿದೆ. ಕಳೆದ 2 ವರ್ಷಗಳಿಂದ ಸಿಬ್ಬಂದಿ ವೇತನ ಬಾಕಿ ಉಳಿದಿದ್ದು, 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. 2 ವರ್ಷಗಳಿಂದ 8 ತಿಂಗಳು ಹಣ ಬಾಕಿಯಿದೆ.  ವೇತನಕ್ಕಾಗಿ 2020-21ನೇ ಸಾಲಿನ ಹಣ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು.

ಎಲ್ಲಾ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್‌ ಕಾರ್ಡ್‌  ಉಳಿಸಿಕೊಳ್ಳಲು ಮಂಜೂರಾತಿ ಮಿತಿ 1.20 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು. ಈಗ ಸದ್ಯಕ್ಕೆ ಸೇವಾ ನಿಯಮಾವಳಿ ಗೆಜೆಟ್‌ ಪ್ರಕಟಣೆಯಾಗಿದ್ದು ತಿದ್ದುಪಡಿ ಪರಿಶೀಲಿಸಿ ಆದೇಶ  ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿನೇಶ್‌, ಖಜಾಂಚಿ ಲೋಕೇಶ್‌ ಕಿರಿಜಾಜಿ ಇತರರಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.