ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ. ಸೋಮಣ್ಣ
Team Udayavani, Oct 23, 2022, 10:38 AM IST
ಗುಂಡ್ಲುಪೇಟೆ(ಚಾಮರಾಜನಗರ): ನಿವೇಶನ ಹಂಚಿಕೆ ವಿಚಾರವಾಗಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ನಿವೇಶನದ ಹಕ್ಕು ಪತ್ರ ಸಿಗದ ಹಿನ್ನಲೆ ಬೇಸತ್ತ ಕೆಂಪಮ್ಮ ಎಂಬಾಕೆ ಏರು ಧ್ವನಿಯಲ್ಲಿ ಸಚಿವರನ್ನು ಕೇಳಿದ್ದಕ್ಕೆ ಸಚಿವರು ಕಾಪಾಳಮೋಕ್ಷ ಮಾಡಿದ್ದಾರೆ.
ಕಪಾಳಕ್ಕೆ ಹೊಡೆಸಿಕೊಂಡರೂ ಸಚಿವರ ಕಾಲಿಗೆ ಬಿದ್ದು, ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾರೆ. ಕಪಾಳಮೋಕ್ಷ ಮಾಡಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ