ಜನಸಾಮಾನ್ಯರ ಹಣ ಲೂಟಿ: ಆರೋಪ

Team Udayavani, Jun 30, 2020, 5:46 AM IST

samanya

ಮೈಸೂರು: ಕೇಂದ್ರ ಸರ್ಕಾರ ನಿರಂತರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ  ಮುಂದೆ ಜಮಾಯಿಸಿದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಘೋಷಣೆ ಕೂಗಿದರು.

ಈ ವೇಳೆ ಎಂಎಲ್‌ಸಿ ಧರ್ಮಸೇನ ಮಾತನಾಡಿ, ಮನುಷ್ಯನಿಗೆ ಅಗತ್ಯ ವಸ್ತುಗಳಲ್ಲಿ ತೈಲವೂ  ಒಂದು. ಆದರೆ ಕೇಂದ್ರ ಸರ್ಕಾರ ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಿಸುವ ಮೂಲಕ ಜನರ ಹಣ ಲೂಟಿ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್‌ 19 ವೈರಾಣು ಹರಡುವಿಕೆ ತಡೆಯಲು ವಿಫ‌ಲವಾಗಿವೆ. ಜೊತೆಗೆ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ.

ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತಳ್ಳುವ ಗಾಡಿ ಮೇಲೆ ಕುಳಿತು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ನೀಡುವ  ಮೂಲಕ ಹಕ್ಕೊತ್ತಾಯ ಮಾಡಿದರು. ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದು, ಬ್ಯಾರಲ್‌ಗೆ 130 ರೂ. ಇದೆ. ಆದರೆ ಭಾರತದಲ್ಲಿ ದರ ಏರಿಕೆ ಮಾಡಿದ್ದಾರೆ. ಜನಸಾಮಾನ್ಯರ  ಮೇಲೆ ದುಬಾರಿ ಬೆಲೆ ಹಾಕುತ್ತಿದೆ ಎಂದು ಕಿಡಿ ಕಾರಿದರು.

ಸೈಕಲ್‌ ತುಳಿದು ಪ್ರತಿಭಟನೆ: ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ನಗರದ ರಾಮಸ್ವಾಮಿ ವೃತ್ತದಿಂದ ರೈಲ್ವೇ ನಿಲ್ದಾಣದವರೆಗೆ ಸೈಕಲ್‌ ಸವಾರಿ ಮಾಡಿ ಕೇಂದ್ರ ಸರ್ಕಾರದ ವಿರುದಟಛಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ  ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ವಿಜಯ್‌ ಕುಮಾರ್‌, ನಗರಾಧ್ಯಕ್ಷ ಮೂರ್ತಿ, ಯುವ ಮುಖಂಡ ಸುನಿಲ್‌ ಬೋಸ್‌, ಮಹಿಳಾ ಘಟಕದ ನಗರ ಅಧ್ಯಕ್ಷೆ ಪುಷ್ಪಲತಾ, ಮಹಿಳಾ ಗ್ರಾಮಾಂತರ ಅಧ್ಯಕ್ಷೆ ಲತಾ, ಹೆಡತಲೆ ಮಂಜುನಾಥ್‌ ಇತರರಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.