ವಿದೇಶದಿಂದ ಬಂದವರಿಗೆ ಕ್ವಾರಂಟೈನ್‌

Team Udayavani, May 12, 2020, 9:44 AM IST

videshadinda-

ಮೈಸೂರು: ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ವಿದೇಶದಿಂದ ಮರಳಿ ಭಾರತಕ್ಕೆ ಕರೆತರಲಾಗುತ್ತಿದ್ದು, ಮೈಸೂರಿಗೆ 2500 ಮಂದಿ ಆಗಮಿಸಲಿದ್ದಾರೆ. ಅವರನ್ನು ಕ್ವಾರಂಟೈನ್‌ ಮಾಡಲು ಜಿಲ್ಲಾಡಳಿತ ಸಿದಟಛಿತೆ ಮಾಡಿಕೊಂಡಿದೆ.ವಿವಿಧ ದೇಶದಲ್ಲಿರುವ ಭಾರತೀ  ಯರನ್ನು ವಿಶೇಷ ವಿಮಾನದಲ್ಲಿ ಕರೆ ತರಲಾಗುತ್ತಿದ್ದು, ಕರ್ನಾಟಕದ ಸುಮಾರು 11 ಸಾವಿರ ಮಂದಿ ವಾಪಸ್ಸಾ ಗಲಿದ್ದಾರೆ.

ಮೈಸೂರಿಗೆ ಬಂದವರನ್ನು ಕ್ವಾರಂಟೈನ್‌ ಮಾಡಲು  70ಕ್ಕೂ ಹೆಚ್ಚು ಹೋಟೆಲ್‌ ಸಿದಪಡಿಸಲಾಗಿದೆ. ವಾಪಸ್ಸಾ ಗುತ್ತಿರುವವರು ತಮ್ಮ ಹೆಸರು ನೋಂದಾಯಿಸಿಕೊಂಡಿ ದ್ದು, ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಹಾಗೂ ಕಾರ ವಾರ, ಮಂಗಳೂರು ಬಂದರಿಗೆ ಆಗಮಿಸಲಿದ್ದಾರೆ. ಮೈಸೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಕೇವಲ ನಾಲ್ವರು ಚಿಕಿತ್ಸೆ ಪಡೆಯುತ್ತಿರುವು ದರಿಂದ ಕಟ್ಟುನಿಟ್ಟಾಗಿ ಕ್ವಾರಂಟೈನ್‌ ಮಾಡಲು ಸಿದತೆ ಮಾಡಿಕೊಳ್ಳಲಾಗಿದೆ.

ಜಿಲ್ಲಾಡಳಿತ ಈಗಾಗಲೇ  ಕ್ವಾರಂಟೈನ್‌ ಗೆ ಅಗತ್ಯವಿರುವ ವಿವಿಧ ಕ್ಯಾಟಗರಿಯ ಹೋಟೆಲ್‌ಗ‌ಳನ್ನು ವಶಕ್ಕೆ ಪಡೆದಿದ್ದು, ಸ್ವತ್ಛತೆ, ಸ್ಯಾನಿಟೈಸೇಷನ್‌ ಸೇರಿದಂತೆ  ಎಲ್ಲಾ ಸಿದತೆಗಳನ್ನು ಮಾಡಿಕೊಂಡಿದೆ. ವಿದೇಶದಲ್ಲಿರುವ ಮೈಸೂರಿನ ನಿವಾಸಿ  ಗಳು  ಬೆಂಗಳೂರು ಹಾಗೂ ಮಂಗಳೂರಿ  ನಿಂದ ರಸ್ತೆಯ ಮೂಲಕ ಆಗಮಿಸಲಿ  ದ್ದಾರೆ. ಹೋಟೆಲ್‌ನಲ್ಲಿನ ವಾಸ್ತವ್ಯ ಹಾಗೂ ಊಟದ ಬಿಲ್ಲನ್ನು ಕ್ವಾರಂಟೈನ್‌ ಗಳೇ ನೀಡಬೇಕಿದೆ.

ಕ್ವಾರಂಟೈನ್‌ನಲ್ಲಿರುವವರ ಆರೋಗ್ಯ ತಪಾಸಣೆಗಾಗಿ ಪ್ರತಿ ಹೋಟೆಲ್‌ನಲ್ಲೂ 3 ರೂಂಗಳನ್ನು  ಆರೋಗ್ಯ  ಸಿಬ್ಬಂದಿಗೆ ಮೀಸಲಿಡಲಾಗಿದೆ. ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ ಬಳಿಕ ಸೋಂಕಿನ ಲಕ್ಷಣ ಇರುವವರು ಹಾಗೂ ಇಲ್ಲದವರನ್ನು 2 ಗುಂಪಾಗಿ ವಿಂಗಡಿಸಲಾಗುತ್ತದೆ. ಸೋಂಕಿತರನ್ನು ಕೋವಿಡ್‌ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. 14 ದಿನದಲ್ಲಿ 3  ಬಾರಿ ಪರೀಕ್ಷೆ ಮಾಡಲಾಗುತ್ತದೆ. ಲಕ್ಷಣ ಇಲ್ಲದವರನ್ನು ಹೋಟೆಲ್‌ಗ‌ಳಲ್ಲಿ ಕ್ವಾರಂಟೈನ್‌ ಮಾಡಿ 7 ದಿನದಲ್ಲಿ 2 ಬಾರಿ ಕೋವಿಡ್‌ ಪರೀಕ್ಷೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.