ಸೋಂಕಿತ ಬಾಲಕಿ ಮನೆ ಸುತ್ತ ನಿರ್ಬಂಧ

Team Udayavani, Jun 29, 2020, 6:25 AM IST

sonkita-nirbanda

ಹುಣಸೂರು: ತಾಲೂಕಿನ ಕರೀಮುದ್ದನಹಳ್ಳಿಯ 13 ವರ್ಷದ ಬಾಲಕಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಬಾಲಕಿಯ ಮನೆ ಸುತ್ತಮುತ್ತ ಕಂಟೈನ್ಮೆಂಟ್‌ ಝೋನ್‌ ಹಾಗೂ ಚಿಕಿತ್ಸೆ ಪಡೆದಿದ್ದ ಗದ್ದಿಗೆಯ ಖಾಸಗಿ ಕ್ಲಿನಿಕ್‌ ಸೀಲ್‌ ಡೌನ್‌  ಮಾಡಲಾಗಿದೆ.

ಈ ಬಾಲಕಿ ಮೈಸೂರು ತಾಲೂಕಿನ ಸಂಬಂಧಿಕರ ಮನೆಯಿಂದ ಜೂ.24ರಂದು ಗ್ರಾಮಕ್ಕೆ ಆಗಮಿಸಿದ್ದು, ಬರುವಾಗಲೇ ಜ್ವರ ಕಾಣಿಸಿಕೊಂಡ ವೇಳೆ ಸಮೀಪದ ಗದ್ದಿಗೆಯಲ್ಲಿರುವ ಸೂರ್ಯ ಕ್ಲಿನಿಕ್‌ನಲ್ಲಿ ಅಂದೇ ಚಿಕಿತ್ಸೆ ಪಡೆದು, ಹುಷಾರಾಗದೇ ಜೂ.25ರಂದು  ಎಚ್‌.ಡಿ.ಕೋಟೆ ಸೇಂಟ್‌ ಮೇರಿಸ್‌ ಆಸ್ಪತ್ರೆಗೆ ದಾಖಲಾ ಗಿದ್ದರು. ಆದರೂ ಪ್ರಯೋಜನವಾಗದೆ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದ ವೇಳೆ ಕೋವಿಡ್‌ ಟೆಸ್ಟ್‌ ನಡೆಸಿದ್ದು, ಕೋವಿಡ್‌ 19 ದೃಢಪಟ್ಟಿದ್ದರಿಂದ ಬಾಲಕಿಯನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ನೀಡಿ: ಈಕೆಯ ತಂದೆ ಕ್ಷೌರಿಕರಾಗಿದ್ದು, ಆ ದಿನಗಳಲ್ಲಿ ಇವರು ತಾಲೂಕಿನ ಗದ್ದಿಗೆ, ಅಸ್ವಾಳು, ಮಾದಾಪುರ, ಎಚ್‌.ಡಿ.ಕೋಟೆ ತಾಲೂಕಿನ ಹ್ಯಾಂಡ್‌  ಪೋಸ್ಟ್‌ ಹಾಗೂ ಅಂತರಸಂತೆ ಗ್ರಾಮಗಳಲ್ಲಿ ಅನೇಕರಿಗೆ ಕ್ಷೌರ ಮಾಡಿದ್ದರೆನ್ನಲಾಗಿದೆ. ಸೂರ್ಯಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿರುವವರು ಹಾಗೂ ಕ್ಷೌರ ಮಾಡಿಸಿಕೊಂಡಿರು ವವರನ್ನು ಕ್ವಾರಂಟೈನ್‌ ಮಾಡಬೇಕಾಗಿದೆ.

ಸಂಪರ್ಕಿತರು ಆರೋಗ್ಯ ದೃಷ್ಟಿಯಿಂದ ಮೊ: 8197823245, 96116 68571 ಇಲ್ಲಿಗೆ ಸಂಪರ್ಕಿಸಬೇಕೆಂದು ತಹಶೀಲ್ದಾರ್‌ ಬಸವರಾಜ್‌ ಮನವಿ ಮಾಡಿದ್ದಾರೆ. ಚಿಕಿತ್ಸೆ ನೀಡಿರುವ ಮೈಸೂರಿನ ವೈದ್ಯೆ, ದಾದಿ ಸ್ಥಳವನ್ನು ಕಂಟೈನ್ಮೆಂಟ್‌ ಝೋನ್‌ನ ಮಾಡಿ  ಅವರು ಹಾಗೂ ಪ್ರಾಥಮಿಕ ಸಂಪರ್ಕಿತರ ಗಂಟಲು ದ್ರವ ಸೋಮವಾರ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುವುದೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್‌ ತಿಳಿಸಿದ್ದಾರೆ.

ಅಧಿಕಾರಿಗಳ ದೌಡು: ಗ್ರಾಮಕ್ಕೆ ತಹಶೀಲ್ದಾರ್‌ ಬಸವರಾಜ್‌, ಇಒ ಗಿರೀಶ್‌, ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಗ್ರಾಮಸ್ಥರು ಕಡ್ಡಾಯವಾಗಿ ಕೊವಿಡ್‌-19 ಮಾರ್ಗಸೂಚಿ ಗಳನ್ನು ಪಾಲಿಸಬೇಕೆಂದು ಸೂಚಿಸಿದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.