Shakti ಯೋಜನೆಯಿಂದ ತುಂಬಿ ತುಳುಕುತ್ತಿರುವ KSRTC ಬಸ್… ಗ್ರಾಮಸ್ಥರ ಪ್ರತಿಭಟನೆ


Team Udayavani, Dec 6, 2023, 11:07 AM IST

5-mysore

ಮೈಸೂರು: ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್‌ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ ನಲ್ಲೂ ಪ್ರಯಾಣಿಕರು ತುಂಬಿ ತುಳುಕುತ್ತಿದ್ದುದರಿಂದ ಸದ್ಯ ಮೈಸೂರು – ಚಾ. ನಗರ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದ್ದು, ಕೆಎಸ್ಆರ್ ಟಿಸಿ ಬಸ್ ಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ನಂಜನಗೂಡು ತಾಲೂಕಿನ ವೀರಗೌಡನಪುರ ಬಳಿ ಗ್ರಾಮಸ್ಥರು ಬಸ್ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದು, ಕಳೆದ ಎರಡು ತಿಂಗಳಿಂದ ನಮ್ಮ ಊರಿನಲ್ಲಿ ಯಾವ ಬಸ್ ಗಳು ನಿಲ್ಲಿಸುತ್ತಿಲ್ಲ. ಶಾಲಾ ಕಾಲೇಜಿಗೆ ತೆರಳುವ ಮಕ್ಕಳಿಗೆ ನಿತ್ಯವು ಸಮಸ್ಯೆಯಾಗುತ್ತಿದೆ ಎಂದರು.

ಕೆ.ಎಸ್.ಆರ್.ಟಿಸಿ ಬಸ್ ಗಳನ್ನು ಮಾತ್ರ ತಡೆದು ಆಕ್ರೋಶ ಹೊರ ಹಾಕುತ್ತಿರುವ ಗ್ರಾಮಸ್ಥರು, ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ, ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ರಸ್ತೆ ಬಿಟ್ಟು ಕದಲಲ್ಲ ಎಂದು ಆಕ್ರೋಶ ಹೊರ ಹಾಕಿ ಪ್ರತಿಭಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.