Udayavni Special

ಸರ್ಕಾರದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡಿಲ್ಲ


Team Udayavani, Jun 5, 2020, 5:44 AM IST

hastakshepa

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಗ ಏನು ಕಡ್ಲೆಪುರಿ ತಿಂತಿದ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಖಾರವಾಗಿ ಪ್ರಶ್ನಿಸಿದರು. ನಗರದ ಕೆ.ಆರ್‌.ವೃತ್ತದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ  ಒಡೆಯರ್‌ ಜಯಂತಿ ಅಂಗ ವಾಗಿ ನಾಲ್ವಡಿ ಒಡೆಯರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂ ದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಸಿಎಂ ಆದರೆ, ಅವರ ಮಗ ವಿಜಯೇಂದ್ರ ಸೂಪರ್‌ ಸಿಎಂ ಎಂದಿದ್ದಾರೆ.

ಆದರೆ ಎಂದೂ ಕೂಡ ವಿಜಯೇಂದ್ರ ಹಸ್ತಕ್ಷೇಪ ಮಾಡಿಲ್ಲ. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹಾಗೆ ಹೇಳಿರಬೇಕು. ನನಗಾಗಲಿ, ನಮ್ಮ ಸಹೋ ದ್ಯೋಗಿಗಳಾಗಲಿ ವಿಜಯೇಂದ್ರ  ಅವರಿಂದ ಹಸ್ತಕ್ಷೇಪಕ್ಕೆ ಒಳಗಾಗಿರುವ ನಿದರ್ಶನವಿಲ್ಲ. ವರ್ಗಾವಣೆ ವಿಷಯದಲ್ಲಿ ಐಎಎಸ್‌ ಅಧಿ ಕಾರಿಗಳಿದ್ದಾರೆ, ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಲಾಭಿ ನಡೆದಿಲ್ಲ: ಇನ್ನು ಬಿಜೆಪಿ ಶಾಸಕರು ಸಿದ್ದರಾಮಯ್ಯ  ಸಂಪರ್ಕದಲ್ಲಿದ್ದಾರೋ, ಇಲ್ಲವೋ ಮಾಹಿತಿ ಇಲ್ಲ. ಈಗ 9 ವಿಧಾನ ಪರಿ ಷತ್‌ ಸದಸ್ಯ ಸ್ಥಾನ, 2 ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಆಯ್ಕೆ ಆಗಬೇಕಿದೆ. ಮೈಸೂರಿನಲ್ಲಿ ಪಕ್ಷ ಸಂಘಟಿಸಿದವರಿಗೆ ಅವಕಾಶ ನೀಡುವಂತೆ ಕೇಳುತ್ತಿದ್ದಾರೆ. ಇದು ಲಾಬಿ  ಅಲ್ಲ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕತ್ತಿ ಅವರು ಲಾಭಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಮೃಗಾಲಯಕ್ಕೆ ಅನುಮತಿ: ಮೃಗಾಲಯ ತೆರೆ ಯುವ ಸಂಬಂಧ ರಾಜ್ಯ ಸರ್ಕಾರದ ಜೊತೆ ಮಾತನಾಡಿದ್ದೇನೆ. ಜೂ. 8ರೊಳಗೆ ಅನುಮತಿ ನೀಡುವ ಭರವಸೆ ಇದೆ ಎಂದು ಹೇಳಿದರು. ಶಾಸಕರಾದ ರಾಮದಾಸ್‌, ದೇವೇಗೌಡ, ನಾಗೇಂದ್ರ,  ಮೇಯರ ತಸ್ನೀಂ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ನಗರ ಪೊಲೀಸ್‌ ಆಯುಕ್ತ ಚಂದ್ರಗುಪ್ತ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಇತರರಿದ್ದರು.

ಸಿಎಂ ಹುದ್ದೆ ಖಾಲಿ ಇಲ್ಲ: ಸಿದ್ದರಾಮಯ್ಯ ಸಿಎಂ ಆಗುವುದಕ್ಕೆ ಇನ್ನೂ ಮೂರು ವರ್ಷ ಬೇಕು. ಈಗ ಸಿಎಂ ಹುದ್ದೆ ಖಾಲಿ ಇಲ್ಲ. ಯಡಿಯೂರಪ್ಪ ಅವರು ಪಾದರಸದಂತೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಲ್ಲಿ 2-3 ಮಂತ್ರಿ ಸ್ಥಾನ ಖಾಲಿ  ಇದೆ. ಅವರು ನೀಡಿದ ಭರವಸೆಯನ್ನು ಶೇ.100ರಷ್ಟು ಈಡೇರಿಸಿದ್ದಾರೆ ಎಂದು  ಜಿಲ್ಲಾ ಸಚಿವ ಸೋಮಶೇಖರ್‌ ಹೇಳಿದರು. ಪಕ್ಷದಲ್ಲಿ ಅಂದಿನಂತೆ ಇಂದಿಗೂ ಒಗ್ಗಟ್ಟಿದೆ, ಶಿಸ್ತಿದೆ.

ಎಚ್‌.ವಿಶ್ವನಾಥ್‌,  ಎಂಟಿಬಿ ನಾಗರಾಜ್‌, ಶಂಕರ್‌, ರೋಷನ್‌ ಬೇಗ್‌, ಪ್ರತಾಪ ಗೌಡ ಪಾಟೀಲ್‌, ಮುನಿರತ್ನ ಮುಂತಾದವರಿದ್ದಾರೆ. ಈ ನಡುವೆ ಸಿಎಂಗೂ ಹೈಕಮಾಂಡ್‌ ಇದೆ. ಪಕ್ಷದ ಕೋರ್‌ ಕಮಿಟಿ ಇದೆ. ಎಲ್ಲರೂ  ಸೇರಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ನಾಗರಾಜು ಪರಿಷತ್‌ ಸದಸ್ಯರಾಗಲು  ಯಾರೂ ಅಡ್ಡಗಾಲು ಹಾಕುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಅಮೆರಿಕದ ಮೊದಲ ಕಪ್ಪುವರ್ಣೀಯ ವಿದೇಶಾಂಗ ಸಚಿವ ಪೊವೆಲ್‌ ನಿಧನ

ಅಮೆರಿಕದ ಮೊದಲ ಕಪ್ಪುವರ್ಣೀಯ ವಿದೇಶಾಂಗ ಸಚಿವ ಪೊವೆಲ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.