ಒಡೆಯರ್, ಸರ್ಎಂವಿ ಪ್ರತಿಮೆ ನಿರ್ಮಿಸಿ
Team Udayavani, May 30, 2020, 5:27 AM IST
ಮೈಸೂರು: ಸಚಿವ ರಮೇಶ್ ಜಾರಕಿಹೊಳಿ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಅರಮನೆಯಲ್ಲಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ಬಳಿಕ ಮಾತನಾಡಿದ ಸಚಿವರು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಅಂದು ದಿವಾನರಾಗಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗಳನ್ನು ಕೆಆರ್ಎಸ್ನ ದಕ್ಷಿಣ ದ್ವಾರದ ಮುಂಭಾಗ ನಿರ್ಮಿಸಲು 8.50ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದ್ದು ಶೀಘ್ರವೇ ಪೂರ್ಣ ಗೊಳ್ಳಿಲಿದೆ ಎಂದು ಸಚಿವ ಜಾರಕಿ ಹೊಳಿ ತಿಳಿಸಿದರು. ದೇಶದ ಬೆನ್ನೆಲುಬು ರೈತನ ಹಿತ ಕಾಪಾಡುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ವಿಶೇಷಾಧಿಕಾರಿ ರುದ್ರಯ್ಯ, ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಎನ್. ಶಂಕರ್, ಕಾವೇರಿ ನೀರಾವರಿ ನಿಗಮದ ಎಂಡಿ ಜಯ ಪ್ರಕಾಶ್, ಅರಮನೆ ಮಂಡಳಿಯ ಸುಬ್ರಹ್ಮಣ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ