ಪೆಂಟಗನ್‌ ಪೋಸ್ಟರ್‌ ಬಂತು 5+5=1

Team Udayavani, Jan 23, 2021, 5:48 PM IST

ಪೆಂಟಗನ್‌ ಪೋಸ್ಟರ್‌ ಬಂತು 5+5=1

ಒಂದಕ್ಕಿಂತ ಹೆಚ್ಚು ಕಥೆಗಳನ್ನು ಇಟ್ಟುಕೊಂಡು ಒಂದು ಸಿನಿಮಾ ಮಾಡುವ ಆ್ಯಂಥಾಲಜಿ ಸಿನಿಮಾಗಳ ಟ್ರೆಂಡ್‌ ಕನ್ನಡದಲ್ಲಿ ನಿಧಾನವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಒಂದೆರಡು ಆ್ಯಂಥಾಲಜಿ ಸಿನಿಮಾಗಳು ಪ್ರೇಕ್ಷಕರ ಮುಂದೆ ಬಂದು ಸಕ್ಸಸ್‌ ಆಗಿದ್ದು, ಈಗ “ಪೆಂಟಗನ್‌’ ಎನ್ನುವ ಅಂಥದ್ದೇ ಮತ್ತೂಂದು ಸಿನಿಮಾ ತಯಾರಾಗುತ್ತಿದೆ.

ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ಸಾರಥ್ಯದಲ್ಲಿ “ಪೆಂಟಗನ್‌’ ಸಿನಿಮಾ ತಯಾರಾಗುತ್ತಿದ್ದು, ಇದರಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ.

ಇನ್ನು “ಪೆಂಟಗನ್‌’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ
ಆಕಾಶ್‌ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್‌ ಮತ್ತು ಕಿರಣ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:ವಿನೋದ್‌ ಕಣ್ಣಲ್ಲಿ ಶ್ಯಾಡೋ ಕನಸು : ಆ್ಯಕ್ಷನ್‌ ಹೀರೋನ ಫ್ಯಾಮಿಲಿ ಎಂಟರ್‌ಟೈನರ್‌

ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್‌ ಕೊಂಡಿಯಾಗಿರುತ್ತದೆ ಎನ್ನುತ್ತಾರೆ ಚಿತ್ರದ ಐವರು ನಿರ್ದೇಶಕರು. ಇತ್ತೀಚೆಗೆ “ಪೆಂಟಗನ್‌’ ಚಿತ್ರದ ಈ ಐದು ಕಥೆಗಳ ಥೀಮ್‌ ಪೋಸ್ಟರ್‌ಗಳನ್ನು ನಟ ಧನಂಜಯ್‌, ರಿಷಬ್‌ ಶೆಟ್ಟಿ, ನಟಿಯರಾದ ರಚಿತಾ ರಾಮ್, ಹರಿಪ್ರಿಯಾ
ಬಿಡುಗಡೆ ಮಾಡಿದರು.

ಚಿತ್ರದ ಮೋಷನ್‌ ಪೋಸ್ಟರ್‌ನ ನಟ ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಈಗಾಗಲೇ “ಪೆಂಟಗನ್‌’ ಸಿನಿಮಾದಲ್ಲಿರುವ ಐದು ಕಥೆಗಳ ಪೈಕಿ ಮೂರರ ಚಿತ್ರೀಕರಣ ಬೆಂಗಳೂರಿನ ಸುತ್ತಮುತ್ತ ನಡೆಸಲಾಗಿದ್ದು, ಬಾಕಿಯಿರುವ ಎರಡು ಕಥೆಗಳ ಚಿತ್ರೀಕರಣ ಸದ್ಯದಲ್ಲೇ ನಡೆಯಲಿದೆಯಂತೆ. ಉಳಿದಂತೆ ಈ ಐದು ಕಥೆಗಳ ಪಾತ್ರಗಳಲ್ಲಿ ಯಾರೆಲ್ಲಾ ನಟಿಸಿದ್ದಾರೆ ಎಂಬ ವಿಷಯವನ್ನು
ಗುಟ್ಟಾಗಿಟ್ಟಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಈ ಬಗ್ಗೆ ಉಳಿದ ಮಾಹಿತಿ ನೀಡುವುದಾಗಿ ಹೇಳಿದೆ.

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.