Gold: 1.2 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ: ಮೂವರ ಸೆರೆ
Team Udayavani, Nov 3, 2023, 12:48 AM IST
ಕಾಸರಗೋಡು: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಾಸರಗೋಡು ನಿವಾಸಿಗಳ ಸಹಿತ ಮೂವರಿಂದ 1.2 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಅಬುಧಾಬಿಯಿಂದ ಬಂದ ಕಾಸರಗೋಡು ಉದುಮ ನಿವಾಸಿ ಅಲ್ ಅಮೀನ್ ಮತ್ತು ಕಲ್ಲಿಕೋಟೆ ಕೊಡುವಳ್ಳಿ ನಿವಾಸಿ ಜಂಶಾದ್ ಹಾಗೂ ಶಾರ್ಜಾದಿಂದ ಬಂದ ತಳಂಗರೆ ನಿವಾಸಿ ರಫೀಕ್ನನ್ನು ಬಂಧಿಸಲಾಗಿದೆ. ಅಲ್ ಅಮೀನ್ನಿಂದ 27,52,088 ರೂ. ಮೌಲ್ಯದ 454.14 ಗ್ರಾಂ ಚಿನ್ನ, ರಫೀಕ್ನಿಂದ 14,63,490 ರೂ. ಮೌಲ್ಯದ 241 ಗ್ರಾಂ, ಜಂಶಾದ್ನಿಂದ 60,11,520 ರೂ. ಮೌಲ್ಯದ 992 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು