Ayodhya: ಬಾಲಕ ರಾಮನಿಗೆ 1 ಗಂಟೆ ವಿಶ್ರಾಂತಿ
Team Udayavani, Feb 16, 2024, 9:26 PM IST
ಅಯೋಧ್ಯೆ: ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲಕ ರಾಮನ ದರ್ಶನ ಅವಧಿಯನ್ನು ಕೊಂಚ ಕಡಿತಗೊಳಿಸಲಾಗಿದೆ. ಈ ಬಗ್ಗೆ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಮಾತನಾಡಿ “ಬಾಲಕ ರಾಮ ಇನ್ನೂ ಐದು ವರ್ಷದ ಬಾಲಕನಾಗಿರುವುದರಿಂದ, ಅಷ್ಟು ದೀರ್ಘ ಸಮಯದವರೆಗೆ ಒತ್ತಡ ತಡೆದುಕೊಳ್ಳಲಾರ.
ಹಾಗಾಗಿ, ಬಾಲಕರಾಮನಿಗೆ ವಿಶ್ರಾಂತಿ ನೀಡುವ ಸಲುವಾಗಿ ಮಧ್ಯಾಹ್ನದ ವೇಳೆ 12.30ರಿಂದ 1.30ರ ವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ