10.96 ಲಕ್ಷ ಮಂದಿಗೆ ಲಸಿಕೆ ನೀಡುವುದರೊಂದಿಗೆ ಮಹಾರಾಷ್ಟ್ರ ಹೊಸ ದಾಖಲೆ


Team Udayavani, Aug 21, 2021, 10:15 PM IST

10.96 ಲಕ್ಷ ಮಂದಿಗೆ ಲಸಿಕೆ ನೀಡುವುದರೊಂದಿಗೆ ಮಹಾರಾಷ್ಟ್ರ ಹೊಸ ದಾಖಲೆ

ಸಾಂದರ್ಭಿಕ ಚಿತ್ರ.

ಮುಂಬಯಿ: ಮಹಾರಾಷ್ಟ್ರ ಮತ್ತೊಮ್ಮೆ ಕೋವಿಡ್‌ ತಡೆಗಟ್ಟುವಿಕೆ ಲಸಿಕೆ ಅಭಿಯಾನದಲ್ಲಿ ಹುರುಪಿನಿಂದ ಕಾರ್ಯನಿರ್ವಹಿಸಿದ್ದು, ಒಂದೇ ದಿನದಲ್ಲಿ 10.96 ಲಕ್ಷ ನಾಗರಿಕರಿಗೆ ಲಸಿಕೆ ಹಾಕುವ ದಾಖಲೆಯನ್ನು ನಿರ್ಮಿಸಿದೆ.

ಒಂದೇ ದಿನ ಸುಮಾರು 11 ಲಕ್ಷ ನಾಗರಿಕರಿಗೆ ಲಸಿಕೆ ಹಾಕುವ ಮೂಲಕ ಆರೋಗ್ಯ ಇಲಾಖೆಯು ಮಾಡಿದ ಕಾರ್ಯವನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ಆರೋಗ್ಯ ಸಚಿವ ರಾಜೇಶ್‌ ಟೋಪೆ ಅವರು ಶ್ಲಾಘಿಸಿದ್ದಾರೆ.

ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಉದ್ಯೋಗಿಗಳು 10 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ಒಂದು ದಿನದಲ್ಲಿ ಮಾಡಬಹುದೆಂದು ಸಾಬೀತುಪಡಿಸಿದ್ದಾರೆ. ರಾಜ್ಯವು ಇದಕ್ಕಿಂತ ಹೆಚ್ಚು ಲಸಿಕೆ ಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇಲಾಖೆಯ ಪರವಾಗಿ ಹೆಚ್ಚಿನ ಪ್ರಯತ್ನ ಗಳನ್ನು ಮಾಡಲಾಗುವುದು ಎಂದೂ ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ.

ಇದನ್ನೂ ಓದಿ:ಇನ್ನಷ್ಟು ಅತ್ಯಾಧುನಿಕಗೊಳ್ಳಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

ಕೋವಿಡ್‌ ತಡೆಗಟ್ಟುವ ಲಸಿಕೆ ಅಭಿಯಾನದಲ್ಲಿ ಇಂದು ಸಂಜೆ 7 ಗಂಟೆಯವರೆಗೆ 5,200 ಲಸಿಕೆ ಕೇಂದ್ರಗಳ ಮೂಲಕ 10,96,493 ಮಂದಿಗೆ ಲಸಿಕೆ ನೀಡಲಾಗಿದೆ. ತಡರಾತ್ರಿಯ ವೇಳೆಗೆ ಅಂಕಿಅಂಶಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್‌ ವ್ಯಾಸ್‌ ಹೇಳಿದ್ದಾರೆ.

ಈ ಹಿಂದೆ ಜುಲೈ 3 ರಂದು ರಾಜ್ಯವು 8.11 ಲಕ್ಷ ಮಂದಿಗೆ ಲಸಿಕೆ ಹಾಕುವ ಮೂಲಕ ದಾಖಲೆ ನಿರ್ಮಿಸಿತ್ತು. ಇಂದಿನ ಅತ್ಯಧಿಕ ಸಂಖ್ಯೆಯ ಲಸಿಕೆಗಳ ನಂತರ, ಮಹಾರಾಷ್ಟ್ರ ತನ್ನ‌ ಹೆಸರಿನಲ್ಲಿ ಹೊಸ ದಾಖಲೆಯನ್ನು ಸ್ಥಾಪಿಸಿದೆ ಎಂದು ವ್ಯಾಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.