10 ವರ್ಷದ ಬಾಲಕಿ ಭೇಟಿ ಆಸೆ ಈಡೇರಿಸಿದ ಮೋದಿ
Team Udayavani, Aug 12, 2021, 9:45 PM IST
ನವದೆಹಲಿ: ತಮ್ಮ ಭೇಟಿಗೆ ಅವಕಾಶ ಕೋರಿ ಇ-ಮೇಲ್ ಕಳುಹಿಸಿದ್ದ ಮಹಾರಾಷ್ಟ್ರದ 10 ವರ್ಷದ ಬಾಲಕಿಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ಮಾಡಿದ್ದು, ಇಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ.
ಮಹಾರಾಷ್ಟ್ರದ ಶಿರಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಮೊಮ್ಮಗಳಾದ ಅನಿಷಾ, ಇತ್ತೀಚೆಗೆ ಪ್ರಧಾನಿಯವರಿಗೆ ಇ-ಮೇಲ್ ಕಳುಹಿಸಿ, ತಮ್ಮನ್ನು ಭೇಟಿ ಮಾಡಲು ಅವಕಾಶ ಕೋರಿದ್ದಳು.
ಇದನ್ನೂ ಓದಿ:ವಿಶ್ವ ರ್ಯಾಂಕಿಂಗ್ನಲ್ಲಿ ಚೋಪ್ರಾ ನಂ.2
ಇದಕ್ಕೆ ಪ್ರಧಾನಿ, “ಕೂಡಲೇ ಓಡಿ ಬಾ ಮಗಳೇ” ಎಂದು ಪ್ರತಿಕ್ರಿಯಿಸಿದ್ದರು. “ಶುಕ್ರವಾರ ಇಬ್ಬರೂ 10 ನಿಮಿಷಗಳ ಕಾಲ ಭೇಟಿ ಮಾಡಿ ಶಿಕ್ಷಣ, ಕ್ರೀಡೆ ಹಾಗೂ ಇನ್ನಿತರ ವೈಯಕ್ತಿಕ ಆಸಕ್ತಿಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದು ರಾಧಾಕೃಷ್ಣ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ